AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 27 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ, ಕೋಕೋ ದರ ಹೀಗಿದೆ

Betel Nut Price Today: ಕುಂದಾಪುರ, ಸಾಗರ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಇಂದಿನ (ಜುಲೈ 27) ಅಡಿಕೆ ಮತ್ತು ಕೋಕೋ ದರದ ಮಾಹಿತಿ ಇಲ್ಲಿದೆ.

Arecanut Price 27 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ, ಕೋಕೋ ದರ ಹೀಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರImage Credit source: Getty Images
Rakesh Nayak Manchi
|

Updated on: Jul 27, 2023 | 6:36 PM

Share

ಪ್ರತಿನಿತ್ಯ ಅಡಿಕೆ (Arecanut Price) ಮತ್ತು ಕೋಕೋ ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರನಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ನಿನ್ನೆಗೆ ಹೋಲಿಕೆ ಮಾಡಿದರೆ ಕುಮಟಾ ಸೇರಿದಂತೆ ಕೆಲವೊಂದು ಮಾರುಕಟ್ಟೆಯಲ್ಲಿ ಅಡಿಕೆ ದರದಲ್ಲಿ ಏರಿಕೆಯಾಗಿದೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 27) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12,500 ₹25,000
  • ಹೊಸ ವೆರೈಟಿ ₹27,500 ₹43,200
  • ಹಳೆಯ ವೆರೈಟಿ ₹46,000 ₹48,000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹53,799 ₹56,712

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹43,700
  • ಹಳೆಯ ವೆರೈಟಿ ₹40,000 ₹48,000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29,199 ₹35,222
  • ಕೋಕೋ ₹22,209 ₹34,899
  • ಹಳೆ ಚಾಲಿ ₹37,706 ₹41,179
  • ಹೊಸ ಚಾಲಿ ₹37,199 ₹41,679

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹43,500 ₹47,000
  • ಹೊಸ ಚಾಲಿ ₹37,000 ₹41,500

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹24,399 ₹34,570
  • ಚಾಲಿ ₹37,399 ₹40,999
  • ಕೋಕೋ ₹20,099 ₹36,989
  • ಕೆಂಪು ಗೋಟು ₹28,989 ₹41,899
  • ರಾಶಿ ₹41,699 ₹54,339
  • ಸಿಪ್ಪೆಗೋಟು ₹17,910 ₹23,079

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹49,528 ₹55,120
  • ಗೊರಬಲು ₹17,008 ₹43,999
  • ರಾಶಿ ₹35,036 ₹56,612
  • ಸರಕು ₹55,099 ₹83,396

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹32,699 ₹35,599
  • ಚಾಲಿ ₹39,079 ₹42,099
  • ಕೋಕೋ ₹31,699 ₹35,499
  • ಕೆಂಪು ಗೋಟು ₹34,399 ₹35,691
  • ರಾಶಿ ₹49,099 ₹51,899
  • ತಟ್ಟಿ ಬೆಟ್ಟೆ ₹39,799 ₹51,099

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹32,599 ₹46,099
  • ಬಿಳಿಗೋಟು ₹29,469 ₹36,170
  • ಚಾಲಿ ₹38,499 ₹42,588
  • ಕೆಂಪು ಗೋಟು ₹23,099 ₹38,799
  • ರಾಶಿ ₹48,099 ₹52,108

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹28,899 ₹36,800
  • ಚಾಲಿ ₹38,699 ₹42,333
  • ಕೋಕೋ ₹21,318 ₹34,899
  • ಕೆಂಪು ಗೋಟು ₹33,155 ₹37,000
  • ರಾಶಿ ₹46,450 ₹55,555
  • ತಟ್ಟಿ ಬೆಟ್ಟೆ ₹40,419 ₹48,709

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು