TV9 Kannada Business Today arecanut prices of Betel Nut and cocoa in the major market on July 27 are as follows
Arecanut Price 27 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ, ಕೋಕೋ ದರ ಹೀಗಿದೆ
Betel Nut Price Today: ಕುಂದಾಪುರ, ಸಾಗರ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಇಂದಿನ (ಜುಲೈ 27) ಅಡಿಕೆ ಮತ್ತು ಕೋಕೋ ದರದ ಮಾಹಿತಿ ಇಲ್ಲಿದೆ.
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
Image Credit source: Getty Images
Rakesh Nayak Manchi
Updated on:
Jul 27, 2023 | 6:36 PM
ಪ್ರತಿನಿತ್ಯ ಅಡಿಕೆ (Arecanut Price) ಮತ್ತು ಕೋಕೋ ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರನಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ನಿನ್ನೆಗೆ ಹೋಲಿಕೆ ಮಾಡಿದರೆ ಕುಮಟಾ ಸೇರಿದಂತೆ ಕೆಲವೊಂದು ಮಾರುಕಟ್ಟೆಯಲ್ಲಿ ಅಡಿಕೆ ದರದಲ್ಲಿ ಏರಿಕೆಯಾಗಿದೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 27) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹12,500 ₹25,000
ಹೊಸ ವೆರೈಟಿ ₹27,500 ₹43,200
ಹಳೆಯ ವೆರೈಟಿ ₹46,000 ₹48,000
ಚನ್ನಗಿರಿ ಅಡಿಕೆ ಧಾರಣೆ
ರಾಶಿ ₹53,799 ₹56,712
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹30,000 ₹43,700
ಹಳೆಯ ವೆರೈಟಿ ₹40,000 ₹48,000
ಕುಮಟಾ ಅಡಿಕೆ ಧಾರಣೆ
ಚಿಪ್ಪು ₹29,199 ₹35,222
ಕೋಕೋ ₹22,209 ₹34,899
ಹಳೆ ಚಾಲಿ ₹37,706 ₹41,179
ಹೊಸ ಚಾಲಿ ₹37,199 ₹41,679
ಕುಂದಾಪುರ ಅಡಿಕೆ ಧಾರಣೆ
ಹಳೆ ಚಾಲಿ ₹43,500 ₹47,000
ಹೊಸ ಚಾಲಿ ₹37,000 ₹41,500
ಸಾಗರ ಅಡಿಕೆ ಧಾರಣೆ
ಬಿಳಿಗೋಟು ₹24,399 ₹34,570
ಚಾಲಿ ₹37,399 ₹40,999
ಕೋಕೋ ₹20,099 ₹36,989
ಕೆಂಪು ಗೋಟು ₹28,989 ₹41,899
ರಾಶಿ ₹41,699 ₹54,339
ಸಿಪ್ಪೆಗೋಟು ₹17,910 ₹23,079
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹49,528 ₹55,120
ಗೊರಬಲು ₹17,008 ₹43,999
ರಾಶಿ ₹35,036 ₹56,612
ಸರಕು ₹55,099 ₹83,396
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹32,699 ₹35,599
ಚಾಲಿ ₹39,079 ₹42,099
ಕೋಕೋ ₹31,699 ₹35,499
ಕೆಂಪು ಗೋಟು ₹34,399 ₹35,691
ರಾಶಿ ₹49,099 ₹51,899
ತಟ್ಟಿ ಬೆಟ್ಟೆ ₹39,799 ₹51,099
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹32,599 ₹46,099
ಬಿಳಿಗೋಟು ₹29,469 ₹36,170
ಚಾಲಿ ₹38,499 ₹42,588
ಕೆಂಪು ಗೋಟು ₹23,099 ₹38,799
ರಾಶಿ ₹48,099 ₹52,108
ಯಲ್ಲಾಪುರ ಅಡಿಕೆ ಧಾರಣೆ
ಬಿಳಿಗೋಟು ₹28,899 ₹36,800
ಚಾಲಿ ₹38,699 ₹42,333
ಕೋಕೋ ₹21,318 ₹34,899
ಕೆಂಪು ಗೋಟು ₹33,155 ₹37,000
ರಾಶಿ ₹46,450 ₹55,555
ತಟ್ಟಿ ಬೆಟ್ಟೆ ₹40,419 ₹48,709
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.