AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಮೇ 12ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 12-05-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: stock.adobe
Rakesh Nayak Manchi
|

Updated on: May 12, 2023 | 6:58 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 12-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹40,000

ಕುಮಟಾ ಅಡಿಕೆ ಧಾರಣೆ

  • ಕೋಕಾ ₹19,509 ₹30,099
  • ಚಿಪ್ಪು ₹29,509 ₹32,509
  • ಫ್ಯಾಕ್ಟರಿ ₹12,509 ₹22,779
  • ಹಣ್ಣು ₹36,009 ₹37,099

ಕುಂದಾಪುರ ಅಡಿಕೆ ಧಾರಣೆ

  • ಹಣ್ಣು ₹36,000 ₹39,000

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹48,619 ₹53,000
  • ಸರಕು ₹58,903 ₹78,400
  • ಗೊರಬಲು ₹20,009 ₹35,450
  • ರಾಶಿ ₹35,156 ₹49,099

ಸಿದ್ದಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹28,609 ₹32,119
  • ಕೆಂಪು ಗೋಟು ₹29,019 ₹29,619
  • ಕೋಕಾ ₹26,669 ₹32,699
  • ತಟ್ಟಿ ಬೆಟ್ಟೆ ₹38,609 ₹45,899
  • ರಾಶಿ ₹42,209 ₹46,709
  • ಚಾಲಿ ₹35,399 ₹37,709

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹24,801 ₹32,314
  • ಕೆಂಪು ಗೋಟು ₹30,601 ₹32,599
  • ಬೆಟ್ಟೆ ₹38,599 ₹42,899
  • ರಾಶಿ ₹43,199 ₹46,299
  • ಚಾಲಿ ₹34,299 ₹37,871

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು