AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 7 August: ಇಂದಿನ ಅಡಿಕೆ ಧಾರಣೆ ಹೀಗಿದೆ, ಕೋಕೋ ದರ ಹೇಗಿದೆ?

ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 07) ಅಡಿಕೆ (Arecanut Price) ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ.

Arecanut Price 7 August: ಇಂದಿನ ಅಡಿಕೆ ಧಾರಣೆ ಹೀಗಿದೆ, ಕೋಕೋ ದರ ಹೇಗಿದೆ?
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Aug 07, 2023 | 5:33 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 07) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12,500 ₹25,000
  • ಹೊಸ ವೆರೈಟಿ ₹27,500 ₹45,000
  • ಹಳೆಯ ವೆರೈಟಿ ₹46,000 ₹48,000

ಹೊನ್ನಾಳಿ ಅಡಿಕೆ ಧಾರಣೆ

  • ರಾಶಿ ₹53155 ₹53155

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹33019 ₹36089
  • ಕೋಕೋ ₹22869 ₹35019
  • ಫ್ಯಾಕ್ಟರಿ ₹15019 ₹22849
  • ಹಳೆ ಚಾಲಿ ₹39809 ₹42169
  • ಹೊಸ ಚಾಲಿ ₹39019 ₹42099

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹43,500 ₹47,000
  • ಹೊಸ ಚಾಲಿ ₹37,000 ₹41,500

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31,899 ₹35899
  • ಚಾಲಿ ₹38600 ₹42799
  • ಕೋಕೋ ₹30019 ₹35529
  • ಕೆಂಪು ಗೋಟು ₹33819 ₹35089
  • ರಾಶಿ ₹47809 ₹50899
  • ತಟ್ಟಿ ಬೆಟ್ಟೆ ₹39699 ₹49099

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹57,169 ₹68,629
  • ಬಿಳಿಗೋಟು ₹26999 ₹37499
  • ಚಾಲಿ ₹39179 ₹43099
  • ಕೋಕೋ ₹21718 ₹35109
  • ಕೆಂಪು ಗೋಟು ₹32118 ₹36306
  • ರಾಶಿ ₹48609 ₹54209
  • ತಟ್ಟಿ ಬೆಟ್ಟೆ ₹38599 ₹47899

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು