Arecanut Price 8 August: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಕೋಕೋ ದರ ಹೀಗಿದೆ

ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 08) ಅಡಿಕೆ (Arecanut Price) ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ.

Arecanut Price 8 August: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಕೋಕೋ ದರ ಹೀಗಿದೆ
ಅಡಿಕೆ ಧಾರಣೆ ಮತ್ತು ಕೋಕೋ ದರ
Image Credit source: iStock Photo
Rakesh Nayak Manchi

Updated on: Aug 08, 2023 | 6:26 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 08) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹45000
  • ಹಳೆ ವೆರೈಟಿ ₹46000 ₹48000

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹45000

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹31609 ₹33989
  • ಚಾಲಿ ₹36609 ₹39400
  • ಕೋಕೋ ₹35989 ₹37499
  • ಕೆಂಪುಗೋಟು ₹37399 ₹37899
  • ರಾಶಿ ₹48599 ₹51649
  • ಸಿಪ್ಪೆಗೋಟು ₹15269 ₹24689

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟು ₹49000 ₹54300
  • ಗೊರಬಲು ₹15729 ₹42111
  • ರಾಶಿ ₹39599 ₹54699
  • ಸರಕು ₹50030 ₹81986

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹32208 ₹36899
  • ಚಾಲಿ ₹38999 ₹42709
  • ಕೋಕೋ ₹30669 ₹35899
  • ಕೆಂಪುಗೋಟು ₹30669 ₹35499
  • ರಾಶಿ ₹45109 ₹50969
  • ತಟ್ಟಿಬೆಟ್ಟೆ ₹39689 ₹49699

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹41898 ₹46399
  • ಬಿಳಿಗೋಟು ₹27009 ₹37609
  • ಚಾಲಿ ₹38199 ₹43500
  • ಕೆಂಪುಗೋಟು ₹31629 ₹40323
  • ರಾಶಿ ₹46518 ₹51899

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹56379 ₹71777
  • ಬಿಳಿಗೋಟು ₹26899 ₹37512
  • ಚಾಲಿ ₹39399 ₹42870
  • ಕೋಕೋ ₹18899 ₹35812
  • ಕೆಂಪುಗೋಟು ₹30100 ₹37099
  • ರಾಶಿ ₹48099 ₹55009
  • ತಟ್ಟಿಬೆಟ್ಟೆ ₹40419 ₹49290

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us