AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 9 August: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಕೋಕೋ ದರ ಹೀಗಿದೆ

ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 09) ಅಡಿಕೆ (Arecanut Price) ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ.

Arecanut Price 9 August: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Aug 09, 2023 | 7:20 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 09) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹45000
  • ಹಳೆ ವೆರೈಟಿ ₹46000 ₹48000

ಗುಬ್ಬಿ ಅಡಿಕೆ ಧಾರಣೆ

  • ಬೆಟ್ಟು ₹38500 ₹40000
  • ರಾಶಿ ₹53500 ₹53500

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹38500 ₹40000
  • ಹಳೆ ವೆರೈಟಿ ₹53500 ₹53500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹31999 ₹35299
  • ಕೋಕೋ ₹20189 ₹34019
  • ಫ್ಯಾಕ್ಟರಿ ₹14019 ₹22861
  • ಹಳೆ ಚಾಲಿ ₹39609 ₹42549
  • ಹೊಸ ಚಾಲಿ ₹38099 ₹42009

ಮಡಿಕೇರಿ ಅಡಿಕೆ ಧಾರಣೆ

  • ರಾ ₹31999 ₹35299

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೊಟ್ಟು ₹22515 ₹22515

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹20810 ₹41609
  • ರಾಶಿ ₹41579 ₹54699
  • ಸರಕು ₹57869 ₹79800

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31669 ₹35689
  • ಚಾಲಿ ₹38699 ₹42299
  • ಕೋಕೋ ₹30019 ₹35899
  • ಕೆಂಪುಗೋಟು ₹34819 ₹35289
  • ರಾಶಿ ₹44609 ₹50199
  • ತಟ್ಟಿಬೆಟ್ಟೆ ₹37389 ₹43199

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹41620 ₹47889
  • ಬಿಳಿಗೋಟು ₹30511 ₹37699
  • ಚಾಲಿ ₹38009 ₹43200
  • ಕೆಂಪುಗೋಟು ₹31699 ₹36888
  • ರಾಶಿ ₹47518 ₹51699

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು