Arecanut Price 11 August: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೀಗಿದೆ, ಕೋಕೋ ರೇಟ್ ಹೇಗಿದೆ?

ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಆಗಸ್ಟ್ 11 ರ ಅಡಿಕೆ ಧಾರಣೆ (Arecanut Price) ಮತ್ತು ಕೋಕೋ ದರ (Cocoa Price) ಹೇಗಿದೆ ಎಂಬುದನ್ನು ನೋಡೋಣ.

Arecanut Price 11 August: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೀಗಿದೆ, ಕೋಕೋ ರೇಟ್ ಹೇಗಿದೆ?
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರImage Credit source: iStock Photo
Follow us
Rakesh Nayak Manchi
|

Updated on: Aug 11, 2023 | 5:26 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 11) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ.

ಕಳೆದ ಮೂರು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ದರದಲ್ಲಿ ಏರಿಕೆಯಾಗುತ್ತಿದ್ದು, ಕಿಲೋಗೆ 500 ರೂ. ಸಮೀಪ ತಲುಪಿದೆ. ಪ್ರಸ್ತುತ ಮಂಗಳೂರಿನಲ್ಲಿ ಹೊಸ ಅಡಕೆ ಬೆಲೆ 447 ರೂಪಾಯಿ ಇದ್ದು, ಹಳೆ ಅಡಿಕೆಗೆ 485 ರೂ. ಇದೆ. ಕ್ಯಾಂಪ್ಕೋದಲ್ಲಿ ಪ್ರಸ್ತುತ ಕ್ವಿಂಟಾಲ್ ಹಳೆ ಅಡಕೆ 43500 ರಿಂದ 47000 ರೂ. ವರೆಗೆ ಮಾರಾಟವಾಗುತ್ತಿದ್ದು, ಕಿಂಟ್ವಾಲ್ ಹೊಸ ದಾಸ್ತಾನು 30000 ರಿಂದ 45000 ರೂ. ವರೆಗೆ ಮಾರಾಟವಾಗುತ್ತಿದೆ.

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ಧಾರಣೆ ಈ ಕೆಳಗಿನಂತಿವೆ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ 12500 25000
  • ಹೊಸ ವೆರೈಟಿ 27500 45000
  • ಹಳೆ ವೆರೈಟಿ 46000 48000

ಭದ್ರಾವತಿ ಅಡಿಕೆ ಧಾರಣೆ

  • ರಾಶಿ 38199 51099

ಕುಮಟಾ ಅಡಿಕೆ ಧಾರಣೆ

  • ಚಿಪ್ಪು 32569 35299
  • ಕೋಕೋ 21169 33899
  • ಫ್ಯಾಕ್ಟರಿ 14509 23249
  • ಹಳೆ ಚಾಲಿ 39999 42429
  • ಹೊಸ ಚಾಲಿ 39269 42099

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ 34000 45000

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ 50200 53899
  • ಗೊರಬಲು 16506 41699
  • ರಾಶಿ 42079 52199
  • ಸರಕು 57119 81009

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು 32099 35500
  • ಚಾಲಿ 38099 41459
  • ಕೋಕೋ 30199 35499
  • ಕೆಂಪುಗೋಟು 33099 36689
  • ರಾಶಿ 45099 50009
  • ತಟ್ಟಿಬೆಟ್ಟೆ 39289 49539

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ 57499 66269
  • ಬಿಳಿಗೋಟು 28899 37499
  • ಚಾಲಿ 39069 42700
  • ಕೋಕೋ 21269 36612
  • ಕೆಂಪುಗೋಟು 31718 36899
  • ರಾಶಿ 48139 53900
  • ತಟ್ಟಿಬೆಟ್ಟೆ 40199 48019

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ