TV9 Kannada Business Today's arecanut price of cocoa and Betel Nut for August 14 in the major market is as follows
Arecanut Price 14 August: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ, ಕೋಕೋ ರೇಟ್ ಹೀಗಿದೆ
ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಆಗಸ್ಟ್ 14 ರ ಅಡಿಕೆ ಧಾರಣೆ (Arecanut Price) ಮತ್ತು ಕೋಕೋ ದರ (Cocoa Price) ಹೇಗಿದೆ ಎಂಬುದನ್ನು ನೋಡೋಣ.
ಅಡಿಕೆ ಧಾರಣೆ ಮತ್ತು ಕೋಕೋ ದರ (iStock Photo)
Rakesh Nayak Manchi
Updated on:
Aug 14, 2023 | 6:08 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 14) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ 12500 25000
ಹೊಸ ವೆರೈಟಿ 27500 44500
ಹಳೆ ವೆರೈಟಿ 46000 48000
ಚನ್ನಗಿರಿ ಅಡಿಕೆ ಧಾರಣೆ
ರಾಶಿ 43021 52012
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ 30000 45000
ಹಳೆ ವೆರೈಟಿ 40000 48000
ಕುಮಟಾ ಅಡಿಕೆ ಧಾರಣೆ
ಚಿಪ್ಪು 32869 35099
ಕೋಕೋ 20869 33599
ಫ್ಯಾಕ್ಟರಿ 14569 23400
ಹಳೆ ಚಾಲಿ 40099 42519
ಹೊಸ ಚಾಲಿ 38699 41599
ಮಡಿಕೇರಿ ಅಡಿಕೆ ಧಾರಣೆ
ಕಚ್ಚಾ 43480 43480
ಪುತ್ತೂರು ಅಡಿಕೆ ಧಾರಣೆ
ಕೋಕೋ 11000 25000
ಹೊಸ ವೆರೈಟಿ 34000 44500
ಸಾಗರ ಅಡಿಕೆ ಧಾರಣೆ
ಬಿಳಿಗೋಟು 26599 33899
ಚಾಲಿ 31569 39309
ಕೋಕೋ 28219 35899
ಕೆಂಪುಗೋಟು 32399 37899
ರಾಶಿ 36599 49499
ಸಿಪ್ಪೆಗೋಟು 13899 23869
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ 50200 53899
ಗೊರಬಲು 16506 41699
ರಾಶಿ 42079 52199
ಸರಕು 57119 81009
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು 31699 36549
ಚಾಲಿ 36199 41539
ಕೋಕೋ 29119 35899
ಕೆಂಪುಗೋಟು 30611 34389
ರಾಶಿ 45169 49599
ತಟ್ಟಿಬೆಟ್ಟೆ 39489 49099
ಯಲ್ಲಾಪುರ ಅಡಿಕೆ ಧಾರಣೆ
ಬಿಳಿಗೋಟು 26469 36020
ಚಾಲಿ 40799 42869
ಕೋಕೋ 21618 34399
ಕೆಂಪುಗೋಟು 34218 36969
ರಾಶಿ 47230 54599
ತಟ್ಟಿಬೆಟ್ಟೆ 38100 46999
ಅಪ್ಪಿ 57499 66269
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.