AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 18 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ಕುಮಟಾ, ಸಾಗರ, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಆಗಸ್ಟ್ 18 ರ ಅಡಿಕೆ ಧಾರಣೆ (Arecanut Price) ಮತ್ತು ಕೋಕೋ ದರ (Cocoa Price) ಹೇಗಿದೆ ಎಂಬುದನ್ನು ನೋಡೋಣ.

Arecanut Price 18 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರImage Credit source: iStock Photo
Rakesh Nayak Manchi
|

Updated on: Aug 18, 2023 | 6:23 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 18) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹44500
  • ಹಳೆ ವೆರೈಟಿ ₹46000 ₹48000

ಹೊಸನಗರ ಅಡಿಕೆ ಧಾರಣೆ

  • ಬಿಳಿಗೋಟು ₹31199 ₹31399
  • ಚಾಲಿ ₹36599 ₹37899
  • ಕೆಂಪುಗೋಟು ₹28000 ₹39509
  • ರಾಶಿ ₹45000 ₹51609

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹31999 ₹35019
  • ಕೋಕೋ ₹21089 ₹33689
  • ಫ್ಯಾಕ್ಟರಿ ₹12019 ₹23299
  • ಹಳೆ ಚಾಲಿ ₹40099 ₹42699
  • ಹೊಸ ಚಾಲಿ ₹38699 ₹41299

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹17009 ₹40299
  • ರಾಶಿ ₹40119 ₹51512

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31699 ₹35509
  • ಚಾಲಿ ₹37809 ₹41100
  • ಕೋಕೋ ₹30109 ₹34499
  • ಕೆಂಪುಗೋಟು ₹33319 ₹35689
  • ರಾಶಿ ₹44569 ₹49599
  • ತಟ್ಟಿಬೆಟ್ಟೆ ₹41019 ₹49199

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹39899 ₹45709
  • ಬಿಳಿಗೋಟು ₹30150 ₹36899
  • ಚಾಲಿ ₹37898 ₹43099
  • ಕೆಂಪುಗೋಟು ₹23199 ₹37899
  • ರಾಶಿ ₹47089 ₹49508

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?