Kannada News Business Today's arecanut price of cocoa and Betel Nut for August 18 in the major market is as follows
Arecanut Price 18 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
ಕುಮಟಾ, ಸಾಗರ, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಆಗಸ್ಟ್ 18 ರ ಅಡಿಕೆ ಧಾರಣೆ (Arecanut Price) ಮತ್ತು ಕೋಕೋ ದರ (Cocoa Price) ಹೇಗಿದೆ ಎಂಬುದನ್ನು ನೋಡೋಣ.
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
Image Credit source: iStock Photo
Rakesh Nayak Manchi
Updated on:
Aug 18, 2023 | 6:23 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 18) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹12500 ₹25000
ಹೊಸ ವೆರೈಟಿ ₹27500 ₹44500
ಹಳೆ ವೆರೈಟಿ ₹46000 ₹48000
ಹೊಸನಗರ ಅಡಿಕೆ ಧಾರಣೆ
ಬಿಳಿಗೋಟು ₹31199 ₹31399
ಚಾಲಿ ₹36599 ₹37899
ಕೆಂಪುಗೋಟು ₹28000 ₹39509
ರಾಶಿ ₹45000 ₹51609
ಕುಮಟಾ ಅಡಿಕೆ ಧಾರಣೆ
ಚಿಪ್ಪು ₹31999 ₹35019
ಕೋಕೋ ₹21089 ₹33689
ಫ್ಯಾಕ್ಟರಿ ₹12019 ₹23299
ಹಳೆ ಚಾಲಿ ₹40099 ₹42699
ಹೊಸ ಚಾಲಿ ₹38699 ₹41299
ಶಿವಮೊಗ್ಗ ಅಡಿಕೆ ಧಾರಣೆ
ಗೊರಬಲು ₹17009 ₹40299
ರಾಶಿ ₹40119 ₹51512
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹31699 ₹35509
ಚಾಲಿ ₹37809 ₹41100
ಕೋಕೋ ₹30109 ₹34499
ಕೆಂಪುಗೋಟು ₹33319 ₹35689
ರಾಶಿ ₹44569 ₹49599
ತಟ್ಟಿಬೆಟ್ಟೆ ₹41019 ₹49199
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹39899 ₹45709
ಬಿಳಿಗೋಟು ₹30150 ₹36899
ಚಾಲಿ ₹37898 ₹43099
ಕೆಂಪುಗೋಟು ₹23199 ₹37899
ರಾಶಿ ₹47089 ₹49508
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.