Arecanut Price 19 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ಕಾರ್ಕಳ, ಸೊರಬ, ಶಿರಸಿ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಆಗಸ್ಟ್ 19 ರ ಅಡಿಕೆ ಧಾರಣೆ (Arecanut Price) ಮತ್ತು ಕೋಕೋ ದರ (Cocoa Price) ಹೇಗಿದೆ ಎಂಬುದನ್ನು ನೋಡೋಣ.

Arecanut Price 19 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Aug 19, 2023 | 6:27 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 19) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹44500
  • ಹಳೆ ವೆರೈಟಿ ₹46000 ₹48000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹44500

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹43500 ₹47000
  • ಹೊಸ ಚಾಲಿ ₹37000 ₹41500

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹34000 ₹44500

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹41609 ₹42723
  • ಬಿಳಿಗೋಟು ₹35399 ₹36399
  • ಚಾಲಿ ₹39199 ₹43299
  • ಕೆಂಪುಗೋಟು ₹23199 ₹37899
  • ರಾಶಿ ₹43699 ₹49209

ಸೊರಬ ಅಡಿಕೆ ಧಾರಣೆ

  • ಬೆಟ್ಟೆ ₹39899 ₹45709
  • ಬಿಳಿಗೋಟು ₹30313 ₹30699
  • ಚಾಲಿ ₹35399 ₹37799
  • ಗೊರಬಲು ₹35509 ₹36009
  • ರಾಶಿ ₹37099 ₹50099
  • ಕೋಕಾ ₹28989 ₹34099
  • ಸಿಪ್ಪೆಗೊಟು ₹21099 ₹21099

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ