Kannada News Business Today's arecanut price of cocoa and Betel Nut for August 21 in the major market is as follows
Arecanut Price 21 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
ಕಾರ್ಕಳ, ಸೊರಬ, ಶಿರಸಿ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಆಗಸ್ಟ್ 21 ರ ಅಡಿಕೆ ಧಾರಣೆ (Arecanut Price) ಮತ್ತು ಕೋಕೋ ದರ (Cocoa Price) ಹೇಗಿದೆ ಎಂಬುದನ್ನು ನೋಡೋಣ.
ಇಂದಿನ ಅಡಿಕೆ ರೇಟ್ ಮತ್ತು ಕೋಕೋ ದರ
Image Credit source: iStock Photo
Rakesh Nayak Manchi
Updated on:
Aug 21, 2023 | 7:00 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 21) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹12500 ₹25000
ಹೊಸ ವೆರೈಟಿ ₹27500 ₹44500
ಹಳೆ ವೆರೈಟಿ ₹46000 ₹48000
ಬೆಂಗಳೂರು ಅಡಿಕೆ ಧಾರಣೆ
ಇತರೆ ₹55000 ₹60000
ಸಾಗರ ಅಡಿಕೆ ಧಾರಣೆ
ಬಿಳಿಗೋಟು ₹28989 ₹32709
ಚಾಲಿ ₹35599 ₹38799
ಕೋಕೋ ₹27099 ₹33989
ಕೆಂಪುಗೋಟು ₹25599 ₹36399
ರಾಶಿ ₹43899 ₹51629
ಸಿಪ್ಪೆಗೋಟು ₹18710 ₹21609
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹36899 ₹43499
ಬಿಳಿಗೋಟು ₹25696 ₹37899
ಚಾಲಿ ₹38011 ₹42968
ಕೆಂಪುಗೋಟು ₹18199 ₹35509
ರಾಶಿ ₹47899 ₹49699
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹30000 ₹44500
ಹಳೆ ವೆರೈಟಿ ₹40000 ₹48000
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹48599 ₹53000
ಗೊರಬಲು ₹18090 ₹39099
ರಾಶಿ ₹39199 ₹51612
ಸರಕು ₹53490 ₹82100
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.