AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 23 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ಕುಮಟಾ, ಶಿವಮೊಗ್ಗ, ಪುತ್ತೂರು ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಆಗಸ್ಟ್ 23 ರ ಅಡಿಕೆ ಧಾರಣೆ (Arecanut Price) ಮತ್ತು ಕೋಕೋ ದರ (Cocoa Price) ಹೇಗಿದೆ ಎಂಬುದನ್ನು ನೋಡೋಣ.

Arecanut Price 23 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Aug 23, 2023 | 6:58 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 23) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹44500
  • ಹಳೆ ವೆರೈಟಿ ₹46000 ₹48000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹32509 ₹35019
  • ಕೋಕೋ ₹20569 ₹33899
  • ಫ್ಯಾಕ್ಟರಿ ₹14019 ₹23629
  • ಹೊಸ ಚಾಳಿ ₹38599 ₹41699
  • ಹಳೆ ಚಾಳಿ ₹40569 ₹42500

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹34000 ₹45000

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹30069 ₹39299
  • ರಾಶಿ ₹39019 ₹51621
  • ಸರಕು ₹56569 ₹81100

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹40269 ₹47208
  • ಬಿಳಿಗೋಟು ₹25289 ₹36899
  • ಚಾಲಿ ₹37611 ₹43199
  • ಕೆಂಪುಗೋಟು ₹37699 ₹37699
  • ರಾಶಿ ₹47000 ₹50539

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?