AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 30 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ಬಂಟ್ವಾಳ, ಶಿವಮೊಗ್ಗ, ಪುತ್ತೂರು, ಕಾರ್ಕಳ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಆಗಸ್ಟ್ 30 ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 30 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Aug 30, 2023 | 6:22 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 30) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹45000
  • ಹಳೆ ವೆರೈಟಿ ₹46000 ₹48500

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹45000
  • ಹಳೆ ವೆರೈಟಿ ₹40000 ₹48500

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹34000 ₹45000

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹49199 ₹51769
  • ಗೊರಬಲು ₹17000 ₹37258
  • ರಾಶಿ ₹35669 ₹48009
  • ಸರಕು ₹60869 ₹75896

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:22 pm, Wed, 30 August 23

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ