AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 31 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ಬಂಟ್ವಾಳ, ಶಿವಮೊಗ್ಗ, ಸಿದ್ದಾಪುರ, ಯಲ್ಲಾಪುರ, ಪುತ್ತೂರು, ಕಾರ್ಕಳ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಆಗಸ್ಟ್ 31 ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 31 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
ಅಡಿಕೆ (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on: Aug 31, 2023 | 6:55 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 31) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12500 ₹25000
  • ಹೊಸ ವೆರೈಟಿ ₹27500 ₹45000
  • ಹಳೆ ವೆರೈಟಿ ₹46000 ₹48500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹42019 ₹48451

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹45000
  • ಹಳೆ ವೆರೈಟಿ ₹40000 ₹48500

ಕುಂದಾಪುರ ಅಡಿಕೆ ಧಾರಣೆ

  • ಹೊಸ ಚಾಳಿ ₹37000 ₹41500
  • ಹಳೆ ಚಾಳಿ ₹43500 ₹49000

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹34000 ₹45000

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹25599 ₹33299
  • ಚಾಲಿ ₹33399 ₹39099
  • ಕೋಕೋ ₹23969 ₹34001
  • ಕೆಂಪುಗೋಟು ₹28399 ₹36040
  • ರಾಶಿ ₹31690 ₹48299
  • ಸಿಪ್ಪೆಗೋಟು ₹11561 ₹22899

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹49199 ₹51769
  • ಗೊರಬಲು ₹23111 ₹37669
  • ರಾಶಿ ₹37600 ₹48099
  • ಸರಕು ₹50000 ₹78377

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹30669 ₹35908
  • ಚಾಲಿ ₹38169 ₹42199
  • ಕೋಕೋ ₹30480 ₹35819
  • ಕೆಂಪುಗೋಟು ₹30099 ₹33699
  • ರಾಶಿ ₹43599 ₹47809
  • ತಟ್ಟಿಬೆಟ್ಟೆ ₹42909 ₹43099

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹38899 ₹47989
  • ಬಿಳಿಗೋಟು ₹28699 ₹37236
  • ಚಾಲಿ ₹37508 ₹42899
  • ಕೆಂಪುಗೋಟು ₹27696 ₹35699
  • ರಾಶಿ ₹43099 ₹49659

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹56900 ₹57792
  • ಬಿಳಿಗೋಟು ₹29009 ₹36080
  • ಚಾಲಿ ₹37799 ₹42499
  • ಕೋಕೋ ₹23009 ₹33699
  • ಕೆಂಪುಗೋಟು ₹30109 ₹37342
  • ರಾಶಿ ₹47099 ₹55799
  • ತಟ್ಟಿಬೆಟ್ಟೆ ₹40109 ₹46800

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ