AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 4 August: ಇಂದಿನ ಅಡಿಕೆ ಧಾರಣೆ ಹೀಗಿದೆ, ಕೋಕೋ ದರ ಹೇಗಿದೆ?

ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 4) ಅಡಿಕೆ (Arecanut Price) ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ.

Arecanut Price 4 August: ಇಂದಿನ ಅಡಿಕೆ ಧಾರಣೆ ಹೀಗಿದೆ, ಕೋಕೋ ದರ ಹೇಗಿದೆ?
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ Image Credit source: iStock Photo
Rakesh Nayak Manchi
|

Updated on:Aug 04, 2023 | 7:56 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 4) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12,500 ₹25,000
  • ಹೊಸ ವೆರೈಟಿ ₹27,500 ₹45,000
  • ಹಳೆಯ ವೆರೈಟಿ ₹46,000 ₹48,000

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹42,199 ₹53,499

ಹೊನ್ನಳ್ಳಿ ಅಡಿಕೆ ಧಾರಣೆ

  • ರಾಶಿ ₹53,455 ₹53,455

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹33,019 ₹36,109
  • ಕೋಕೋ ₹23,509 ₹35,699
  • ಫ್ಯಾಕ್ಟರಿ ₹15,019 ₹22,769
  • ಹಳೆ ಚಾಲಿ ₹39,509 ₹42,149
  • ಹೊಸ ಚಾಲಿ ₹39,019 ₹42,569

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹43,500 ₹47,000
  • ಹೊಸ ಚಾಲಿ ₹37,000 ₹41,500

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34,000 ₹45,000

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31,899 ₹35,909
  • ಚಾಲಿ ₹39,569 ₹43,400
  • ಕೋಕೋ ₹31,119 ₹35,699
  • ಕೆಂಪು ಗೋಟು ₹32,019 ₹36,089
  • ರಾಶಿ ₹45,699 ₹51,099
  • ತಟ್ಟಿ ಬೆಟ್ಟೆ ₹39,699 ₹48,599

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹57,169 ₹68,629
  • ಬಿಳಿಗೋಟು ₹26,899 ₹38,519
  • ಚಾಲಿ ₹38,312 ₹43,380
  • ಕೋಕೋ ₹22,612 ₹36,122
  • ಕೆಂಪು ಗೋಟು ₹32,019 ₹37,499
  • ರಾಶಿ ₹49,369 ₹55,865
  • ತಟ್ಟಿ ಬೆಟ್ಟೆ ₹40,469 ₹49,008

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Fri, 4 August 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್