Kannada News Business Today's arecanut price of cocoa and Betel Nut for August 4 in the major market is as follows
Arecanut Price 4 August: ಇಂದಿನ ಅಡಿಕೆ ಧಾರಣೆ ಹೀಗಿದೆ, ಕೋಕೋ ದರ ಹೇಗಿದೆ?
ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 4) ಅಡಿಕೆ (Arecanut Price) ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ.
ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
Image Credit source: iStock Photo
Rakesh Nayak Manchi
Updated on:
Aug 04, 2023 | 7:56 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಆಗಸ್ಟ್ 4) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹12,500 ₹25,000
ಹೊಸ ವೆರೈಟಿ ₹27,500 ₹45,000
ಹಳೆಯ ವೆರೈಟಿ ₹46,000 ₹48,000
ಭದ್ರಾವತಿ ಅಡಿಕೆ ಧಾರಣೆ
ರಾಶಿ ₹42,199 ₹53,499
ಹೊನ್ನಳ್ಳಿ ಅಡಿಕೆ ಧಾರಣೆ
ರಾಶಿ ₹53,455 ₹53,455
ಕುಮಟಾ ಅಡಿಕೆ ಧಾರಣೆ
ಚಿಪ್ಪು ₹33,019 ₹36,109
ಕೋಕೋ ₹23,509 ₹35,699
ಫ್ಯಾಕ್ಟರಿ ₹15,019 ₹22,769
ಹಳೆ ಚಾಲಿ ₹39,509 ₹42,149
ಹೊಸ ಚಾಲಿ ₹39,019 ₹42,569
ಕುಂದಾಪುರ ಅಡಿಕೆ ಧಾರಣೆ
ಹಳೆ ಚಾಲಿ ₹43,500 ₹47,000
ಹೊಸ ಚಾಲಿ ₹37,000 ₹41,500
ಪುತ್ತೂರು ಅಡಿಕೆ ಧಾರಣೆ
ಹೊಸ ವೆರೈಟಿ ₹34,000 ₹45,000
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹31,899 ₹35,909
ಚಾಲಿ ₹39,569 ₹43,400
ಕೋಕೋ ₹31,119 ₹35,699
ಕೆಂಪು ಗೋಟು ₹32,019 ₹36,089
ರಾಶಿ ₹45,699 ₹51,099
ತಟ್ಟಿ ಬೆಟ್ಟೆ ₹39,699 ₹48,599
ಯಲ್ಲಾಪುರ ಅಡಿಕೆ ಧಾರಣೆ
ಅಪಿ ₹57,169 ₹68,629
ಬಿಳಿಗೋಟು ₹26,899 ₹38,519
ಚಾಲಿ ₹38,312 ₹43,380
ಕೋಕೋ ₹22,612 ₹36,122
ಕೆಂಪು ಗೋಟು ₹32,019 ₹37,499
ರಾಶಿ ₹49,369 ₹55,865
ತಟ್ಟಿ ಬೆಟ್ಟೆ ₹40,469 ₹49,008
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.