AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 01 Dec: ಇಂದಿನ ಅಡಿಕೆ ಮತ್ತು ಕೋಕೋ ಧಾರಣೆ ಹೀಗಿದೆ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಡಿಸೆಂಬರ್​​ 01ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 01 Dec: ಇಂದಿನ ಅಡಿಕೆ ಮತ್ತು ಕೋಕೋ ಧಾರಣೆ ಹೀಗಿದೆ
ಅಡಿಕೆ
ಗಂಗಾಧರ​ ಬ. ಸಾಬೋಜಿ
|

Updated on: Dec 01, 2023 | 6:50 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಡಿಸೆಂಬರ್​​​ 01) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹43000 ₹45500
  • ಕೋಕೋ ₹15000 ₹27500

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹36199 ₹47000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹40799 ₹47469

ಗೋಣಿಕೊಪ್ಪಲು ಅಡಿಕೆ ಧಾರಣೆ

  • ಹಸ್ಕ್​​ ₹4200 ₹4900

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಲಿ ₹36000 ₹39000

ಹೊಸನಗರ ಅಡಿಕೆ ಧಾರಣೆ

  • ಕೆಂಪುಗೋಟು ₹25569 ₹34269
  • ರಾಶಿ ₹45709 ₹48270
  • ಸಿಪ್ಪೆಗೋಟು ₹16829 ₹16829

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹47000
  • ಹೊಸ ವೆರೈಟಿ ₹25000 ₹36500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹25609 ₹34609
  • ಕೋಕೋ ₹19169 ₹32089
  • ಹಳೆ ಚಾಲಿ ₹37299 ₹39509
  • ಹೊಸ ಚಾಲಿ ₹32899 ₹35010
  • ಫ್ಯಾಕ್ಟರಿ ₹10569 ₹23849

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹20014 ₹46899
  • ಹೊಸ ವೆರೈಟಿ ₹45059 ₹46899
  • ರಾಶಿ ₹38109 ₹46899
  • ಸರಕು ₹49210 ₹76700

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31800 ₹35346
  • ಚಾಲಿ ₹37409 ₹39299
  • ಕೋಕೋ ₹30019 ₹32689
  • ಕೆಂಪುಗೋಟು ₹31909 ₹31909
  • ರಾಶಿ ₹43899 ₹46639
  • ತಟ್ಟಿಬೆಟ್ಟೆ ₹38009 ₹41659

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹40099 ₹45499
  • ಬಿಳಿಗೋಟು ₹29199 ₹35476
  • ಚಾಲಿ ₹37049 ₹40899
  • ರಾಶಿ ₹45009 ₹47349

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹56179 ₹56179
  • ಬಿಳಿಗೋಟು ₹23499 ₹35699
  • ಚಾಲಿ ₹36019 ₹39899
  • ಕೋಕೋ ₹17601 ₹31899
  • ಕೆಂಪುಗೋಟು ₹24899 ₹35399
  • ರಾಶಿ ₹46489 ₹53369
  • ತಟ್ಟಿಬೆಟ್ಟೆ ₹36806 ₹45899

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ