Arecanut Price 02 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 02ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 02 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
ಪ್ರಾತಿನಿಧಿಕ ಚಿತ್ರImage Credit source: iStock Photo
Follow us
ಗಂಗಾಧರ​ ಬ. ಸಾಬೋಜಿ
|

Updated on: Nov 02, 2023 | 7:25 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್​​ 02) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹27500
  • ಹಳೆ ವೆರೈಟಿ ₹43000 ₹48500
  • ಹೊಸ ವೆರೈಟಿ ₹27500 ₹36500

ಗೋಣಿಕೊಪ್ಪಲು ಅಡಿಕೆ ಧಾರಣೆ

  • ಹಸ್ಕ್​​​ ₹4000 ₹4800

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಲಿ ₹36000 ₹39000

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹48500
  • ಹೊಸ ವೆರೈಟಿ ₹25000 ₹36500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹27799 ₹34669
  • ಕೋಕೋ ₹17060 ₹33669
  • ಹೊಸ ಚಾಲಿ ₹38069 ₹39999

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹41000 ₹42500
  • ಹೊಸ ಚಾಲಿ ₹30000 ₹36500

ಪಾವಗಡ ಅಡಿಕೆ ಧಾರಣೆ

  • ರೆಡ್​ ₹40000 ₹42800

ಶಿವಮೊಗ್ಗ ಅಡಿಕೆ ಧಾರಣೆ

  • ರಾಶಿ ₹36369 ₹48389
  • ಹೊಸ ವೆರೈಟಿ ₹44888 ₹46699
  • ಗೊರಬಾಳು ₹28599 ₹38579
  • ಬೆಟ್ಟೆ ₹47007 ₹53589

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31899 ₹34869
  • ಚಾಲಿ ₹37189 ₹40440
  • ಕೋಕೋ ₹28899 ₹33699
  • ಕೆಂಪುಗೋಟು ₹27099 ₹33789
  • ರಾಶಿ ₹43609 ₹46299

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹38899 ₹42599
  • ಬಿಳಿಗೋಟು ₹28111 ₹36369
  • ಚಾಲಿ ₹37500 ₹41311
  • ಕೆಂಪುಗೋಟು ₹30009 ₹30009
  • ರಾಶಿ ₹45608 ₹47808

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹27099 ₹35900
  • ಚಾಲಿ ₹36009 ₹41080
  • ಕೋಕೋ ₹18090 ₹30899
  • ರಾಶಿ ₹46199 ₹54390
  • ತಟ್ಟಿಬೆಟ್ಟೆ ₹37410 ₹44860
  • ಕೆಂಪುಗೋಟು ₹37899 ₹44290
  • ಅಪ್ಪಿ ₹57675 ₹65779

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ