AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 03 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 03ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 03 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Nov 03, 2023 | 6:07 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್​​ 03) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹27500
  • ಹಳೆ ವೆರೈಟಿ ₹43000 ₹48500
  • ಹೊಸ ವೆರೈಟಿ ₹27500 ₹36500

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹38199 ₹47019

ಗೋಣಿಕೊಪ್ಪಲು ಅಡಿಕೆ ಧಾರಣೆ

  • ಹಸ್ಕ್​​​ ₹4000 ₹4700

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಲಿ ₹37000 ₹39000
  • ಹೊಸ ಚಾಲಿ ₹25000 ₹34000

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹48500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹30009 ₹34899
  • ಕೋಕೋ ₹19089 ₹32009
  • ಹೊಸ ಚಾಲಿ ₹37299 ₹40009
  • ಹಳೆ ಚಾಲಿ ₹39399 ₹40399
  • ಫ್ಯಾಕ್ಟರಿ ₹10169 ₹26111

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹43500

ಶಿವಮೊಗ್ಗ ಅಡಿಕೆ ಧಾರಣೆ

  • ರಾಶಿ ₹38109 ₹48199
  • ಹೊಸ ವೆರೈಟಿ ₹44499 ₹47001
  • ಗೊರಬಾಳು ₹17809 ₹39069
  • ಬೆಟ್ಟೆ ₹46000 ₹53382
  • ಸರಕು ₹47000 ₹84600

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31899 ₹34599
  • ಚಾಲಿ ₹37869 ₹40599
  • ಕೋಕೋ ₹30689 ₹33888
  • ಕೆಂಪುಗೋಟು ₹28609 ₹33609
  • ರಾಶಿ ₹43409 ₹46309

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹39518 ₹45339
  • ಬಿಳಿಗೋಟು ₹29099 ₹36809
  • ಚಾಲಿ ₹37399 ₹41388
  • ಕೆಂಪುಗೋಟು ₹32629 ₹34299
  • ರಾಶಿ ₹45099 ₹47999

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹26969 ₹36299
  • ಚಾಲಿ ₹37519 ₹41099
  • ಕೋಕೋ ₹18201 ₹33869
  • ರಾಶಿ ₹46000 ₹54599
  • ತಟ್ಟಿಬೆಟ್ಟೆ ₹37599 ₹45800
  • ಕೆಂಪುಗೋಟು ₹26009 ₹34805
  • ಅಪ್ಪಿ ₹55879 ₹66222

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:06 pm, Fri, 3 November 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ