
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್ 03) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:06 pm, Fri, 3 November 23