AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 04 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 04ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 04 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Nov 04, 2023 | 8:21 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್​​ 04) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹27500
  • ಹಳೆ ವೆರೈಟಿ ₹43000 ₹48500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹45709 ₹47389

ಗೋಣಿಕೊಪ್ಪಲು ಅಡಿಕೆ ಧಾರಣೆ

  • ಹಸ್ಕ್​​​ ₹4000 ₹5000

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಲಿ ₹37000 ₹39000
  • ಹೊಸ ಚಾಲಿ ₹25000 ₹34000

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹48500

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹43500

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31599 ₹34299
  • ಚಾಲಿ ₹37809 ₹40299
  • ಕೋಕೋ ₹30019 ₹32599
  • ರಾಶಿ ₹45099 ₹46359

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹43860 ₹44299
  • ಬಿಳಿಗೋಟು ₹28610 ₹35808
  • ಚಾಲಿ ₹36899 ₹41268
  • ಕೆಂಪುಗೋಟು ₹28899 ₹34561
  • ರಾಶಿ ₹45419 ₹47018

ಸೊರಬ ಅಡಿಕೆ ಧಾರಣೆ

  • ಸಿಪ್ಪೆಗೋಟು ₹20313 ₹20313
  • ಬಿಳಿಗೋಟು ₹30100 ₹30100
  • ಚಾಲಿ ₹37899 ₹38199
  • ರಾಶಿ ₹42199 ₹47199

ತುಮಕೂರು ಅಡಿಕೆ ಧಾರಣೆ

  • ರಾಶಿ ₹45100 ₹46400

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ