AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 15 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 15ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 15 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Nov 15, 2023 | 5:43 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್​​ 15) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹27500
  • ಹೊಸ ವೆರೈಟಿ ₹27500 ₹36500
  • ಹಳೆ ವೆರೈಟಿ ₹43500 ₹48500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹46309 ₹47505

ಗೋಣಿಕೊಪ್ಪಲು ಅಡಿಕೆ ಧಾರಣೆ

  • ಹಸ್ಕ್​​ ₹4500 ₹5000

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಲಿ ₹37000 ₹39000

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹43000 ₹46000
  • ಹೊಸ ಚಾಲಿ ₹36000 ₹39000

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹27000 ₹36500

ಶಿವಮೊಗ್ಗ ಅಡಿಕೆ ಧಾರಣೆ

  • ರಾಶಿ ₹41366 ₹46950

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ