AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 24 Nov: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ರೇಟ್ ಹೀಗಿದೆ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 24ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 24 Nov: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ರೇಟ್ ಹೀಗಿದೆ
ಅಡಿಕೆ (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on: Nov 24, 2023 | 6:17 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್​​ 24) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹43500 ₹48500
  • ಕೋಕೋ ₹15000 ₹27500

ದಾವಣಗೆರೆ ಅಡಿಕೆ ಧಾರಣೆ

  • ರಾಶಿ ₹25109 ₹25109

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಳಿ ₹36000 ₹39000
  • ಹೊಸ ಚಾಳಿ ₹25000 ₹34000

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹48500

ಶಿವಮೊಗ್ಗ ಅಡಿಕೆ ಧಾರಣೆ

  • ರಾಶಿ ₹35089 ₹47398
  • ಸರಕು ₹45099 ₹83500
  • ಬೆಟ್ಟೆ ₹46099 ₹53299
  • ಗೊರಬಲು ₹22669 ₹38100
  • ಹೊಸ ವೆರೈಟಿ ₹41039 ₹46599

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹36899 ₹46566
  • ಬಿಳಿಗೋಟು ₹29899 ₹35110
  • ಚಾಲಿ ₹37018 ₹40699
  • ಕೆಂಪುಗೋಟು ₹31699 ₹34899
  • ರಾಶಿ ₹45499 ₹47459

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹25570 ₹36099
  • ಚಾಲಿ ₹36699 ₹40599
  • ಕೋಕೋ ₹18299 ₹32899
  • ಕೆಂಪುಗೋಟು ₹26080 ₹34699
  • ರಾಶಿ ₹44312 ₹54950
  • ತಟ್ಟಿಬೆಟ್ಟೆ ₹37609 ₹43699

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?