AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 28 Nov: ಇಂದಿನ ಅಡಿಕೆ ಮತ್ತು ಕೋಕೋ ಧಾರಣೆ ಹೀಗಿದೆ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 28ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 28 Nov: ಇಂದಿನ ಅಡಿಕೆ ಮತ್ತು ಕೋಕೋ ಧಾರಣೆ ಹೀಗಿದೆ
ಇಂದಿನ ಅಡಿಕೆ ಧಾರಣೆImage Credit source: iStock Photo
Rakesh Nayak Manchi
Rakesh Nayak Manchi|

Updated on: Nov 28, 2023 | 6:54 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್​​ 28) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹43500 ₹47000
  • ಕೋಕೋ ₹15000 ₹27500

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹38199 ₹47119

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಲಿ ₹36000 ₹39000

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹47000

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹27000 ₹36500

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹32789 ₹32789
  • ಚಾಲಿ ₹36709 ₹38099
  • ಕೋಕೋ ₹34499 ₹34499
  • ಕೆಂಪುಗೋಟು ₹34299 ₹34299
  • ರಾಶಿ ₹37699 ₹46809
  • ಸಿಪ್ಪೆಗೋಟು ₹20510 ₹21089

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹45500 ₹53009
  • ಗೊರಬಲು ₹17879 ₹37669
  • ಹೊಸ ವೆರೈಟಿ ₹35819 ₹47259
  • ರಾಶಿ ₹39000 ₹47189
  • ಸರಕು ₹52900 ₹82596

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31609 ₹34000
  • ಚಾಲಿ ₹37809 ₹40218
  • ಕೋಕೋ ₹30189 ₹34089
  • ಕೆಂಪುಗೋಟು ₹33099 ₹33099
  • ರಾಶಿ ₹43399 ₹46699
  • ತಟ್ಟಿಬೆಟ್ಟೆ ₹40509 ₹46409

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹35029 ₹44699
  • ಬಿಳಿಗೋಟು ₹28099 ₹36209
  • ಚಾಲಿ ₹37000 ₹40299
  • ಕೆಂಪುಗೋಟು ₹30099 ₹36099
  • ರಾಶಿ ₹44899 ₹47899

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹66379 ₹66379
  • ಬಿಳಿಗೋಟು ₹24899 ₹35639
  • ಚಾಲಿ ₹24899 ₹35639
  • ಕೋಕೋ ₹18099 ₹32699
  • ಕೆಂಪುಗೋಟು ₹26099 ₹36399
  • ರಾಶಿ ₹46000 ₹55450
  • ತಟ್ಟಿಬೆಟ್ಟೆ ₹36919 ₹45699

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!