Kannada News Business Today's Arecanut price of cocoa and Betel Nut for November 28 in the major market is as follows
Arecanut Price 28 Nov: ಇಂದಿನ ಅಡಿಕೆ ಮತ್ತು ಕೋಕೋ ಧಾರಣೆ ಹೀಗಿದೆ
Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಿದ್ದಾಪುರ, ಪುತ್ತೂರು, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ನವೆಂಬರ್ 28ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಇಂದಿನ ಅಡಿಕೆ ಧಾರಣೆ
Image Credit source: iStock Photo
Rakesh Nayak Manchi
Updated on:
Nov 28, 2023 | 6:54 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ನವೆಂಬರ್ 28) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಹಳೆ ವೆರೈಟಿ ₹43500 ₹47000
ಕೋಕೋ ₹15000 ₹27500
ಭದ್ರಾವತಿ ಅಡಿಕೆ ಧಾರಣೆ
ರಾಶಿ ₹38199 ₹47119
ಹೊನ್ನಾವರ ಅಡಿಕೆ ಧಾರಣೆ
ಹಳೆ ಚಾಲಿ ₹36000 ₹39000
ಕಾರ್ಕಳ ಅಡಿಕೆ ಧಾರಣೆ
ಹಳೆ ವೆರೈಟಿ ₹30000 ₹47000
ಪುತ್ತೂರು ಅಡಿಕೆ ಧಾರಣೆ
ಕೋಕೋ ₹11000 ₹25000
ಹೊಸ ವೆರೈಟಿ ₹27000 ₹36500
ಸಾಗರ ಅಡಿಕೆ ಧಾರಣೆ
ಬಿಳಿಗೋಟು ₹32789 ₹32789
ಚಾಲಿ ₹36709 ₹38099
ಕೋಕೋ ₹34499 ₹34499
ಕೆಂಪುಗೋಟು ₹34299 ₹34299
ರಾಶಿ ₹37699 ₹46809
ಸಿಪ್ಪೆಗೋಟು ₹20510 ₹21089
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹45500 ₹53009
ಗೊರಬಲು ₹17879 ₹37669
ಹೊಸ ವೆರೈಟಿ ₹35819 ₹47259
ರಾಶಿ ₹39000 ₹47189
ಸರಕು ₹52900 ₹82596
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹31609 ₹34000
ಚಾಲಿ ₹37809 ₹40218
ಕೋಕೋ ₹30189 ₹34089
ಕೆಂಪುಗೋಟು ₹33099 ₹33099
ರಾಶಿ ₹43399 ₹46699
ತಟ್ಟಿಬೆಟ್ಟೆ ₹40509 ₹46409
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹35029 ₹44699
ಬಿಳಿಗೋಟು ₹28099 ₹36209
ಚಾಲಿ ₹37000 ₹40299
ಕೆಂಪುಗೋಟು ₹30099 ₹36099
ರಾಶಿ ₹44899 ₹47899
ಯಲ್ಲಾಪುರ ಅಡಿಕೆ ಧಾರಣೆ
ಅಪಿ ₹66379 ₹66379
ಬಿಳಿಗೋಟು ₹24899 ₹35639
ಚಾಲಿ ₹24899 ₹35639
ಕೋಕೋ ₹18099 ₹32699
ಕೆಂಪುಗೋಟು ₹26099 ₹36399
ರಾಶಿ ₹46000 ₹55450
ತಟ್ಟಿಬೆಟ್ಟೆ ₹36919 ₹45699
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.