AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 05 Oct: ಇಂದಿನ ಅಡಿಕೆ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಕೋಕೋ ದರ ಹೀಗಿದೆ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಾಗರ, ಸಿದ್ದಾಪುರ, ಶಿರಸಿ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಅಕ್ಟೋಬರ್​​ 05ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 05 Oct: ಇಂದಿನ ಅಡಿಕೆ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Oct 05, 2023 | 6:42 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಅಕ್ಟೋಬರ್​​ 05) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹25000
  • ಹಳೆ ವೆರೈಟಿ ₹46000 ₹48000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹42599 ₹48921

ಚಿತ್ರದುರ್ಗ ಅಡಿಕೆ ಧಾರಣೆ

  • ಅಪ್ಪಿ ₹45019 ₹45429
  • ಬೆಟ್ಟೆ ₹35429 ₹35879
  • ಕೆಂಪುಗೋಟು ₹29449 ₹29859
  • ರಾಶಿ ₹44539 ₹44969

ಹೊನ್ನಾವರ ಅಡಿಕೆ ಧಾರಣೆ

  • ಹೊಸ ಚಾಲಿ ₹37500 ₹41000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹25000 ₹36500
  • ಹಳೆ ವೆರೈಟಿ ₹30000 ₹48500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹32099 ₹34779
  • ಕೋಕೋ ₹16999 ₹33100
  • ಹಳೆ ಚಾಳಿ ₹37069 ₹39079
  • ಹೊಸ ಚಾಳಿ ₹36779 ₹40069

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹45000

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹23899 ₹32699
  • ಚಾಲಿ ₹34099 ₹38899
  • ಕೋಕೋ ₹16669 ₹34099
  • ಕೆಂಪುಗೋಟು ₹20899 ₹34899
  • ರಾಶಿ ₹34899 ₹46710
  • ಸಿಪ್ಪೆಗೋಟು ₹17889 ₹21333

ಶಿವಮೊಗ್ಗ ಅಡಿಕೆ ಧಾರಣೆ

  • ರಾಶಿ ₹35350 ₹48921
  • ಸರಕು ₹45159 ₹83310

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31019 ₹35270
  • ಚಾಲಿ ₹36299 ₹40199
  • ಕೋಕೋ ₹29369 ₹34699
  • ಕೆಂಪುಗೋಟು ₹31860 ₹36808
  • ರಾಶಿ ₹42109 ₹45399
  • ತುಟ್ಟಿಬೆಟ್ಟೆ ₹37609 ₹37609

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹36099 ₹43899
  • ಬಿಳಿಗೋಟು ₹28310 ₹36623
  • ಚಾಲಿ ₹36899 ₹41558
  • ರಾಶಿ ₹44519 ₹47409
  • ಕೆಂಪುಗೋಟು ₹24698 ₹34299

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ