AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 06 Oct: ಇಂದಿನ ಅಡಿಕೆ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಕೋಕೋ ದರ ಹೀಗಿದೆ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಾಗರ, ಸಿದ್ದಾಪುರ, ಶಿರಸಿ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಅಕ್ಟೋಬರ್​​ 06ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 06 Oct: ಇಂದಿನ ಅಡಿಕೆ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Oct 06, 2023 | 6:39 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಅಕ್ಟೋಬರ್​​ 06) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹25000
  • ಹಳೆ ವೆರೈಟಿ ₹46000 ₹48000

ಬೆಂಗಳೂರು ಅಡಿಕೆ ಧಾರಣೆ

  • ಇತರೆ ₹55000 ₹60000

ಹೊನ್ನಾವರ ಅಡಿಕೆ ಧಾರಣೆ

  • ಹೊಸ ಚಾಲಿ ₹37500 ₹41000

ಹೊಸನಗರ ಅಡಿಕೆ ಧಾರಣೆ

  • ಬಿಳಿಗೋಟು ₹20899 ₹26599
  • ಚಾಳಿ ₹30899 ₹36599
  • ಕೆಂಪುಗೋಟು ₹24899 ₹34629
  • ರಾಶಿ ₹42899 ₹47379

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹48500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹32019 ₹34599
  • ಕೋಕೋ ₹10199 ₹24699
  • ಹಳೆ ಚಾಳಿ ₹39999 ₹40409
  • ಹೊಸ ಚಾಳಿ ₹37609 ₹40019
  • ಫ್ಯಾಕ್ಟರಿ ₹10199 ₹24699

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹45000

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹13000 ₹13000

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಾಳು ₹17009 ₹37158
  • ಹೊಸ ವೆರೈಟಿ ₹41839 ₹46599
  • ರಾಶಿ ₹39811 ₹49100
  • ಸರಕು ₹50103 ₹82800

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹32109 ₹34709
  • ಚಾಲಿ ₹37819 ₹40340
  • ಕೋಕೋ ₹30899 ₹33699
  • ಕೆಂಪುಗೋಟು ₹32019 ₹33012
  • ರಾಶಿ ₹44299 ₹46200
  • ತುಟ್ಟಿಬೆಟ್ಟೆ ₹39099 ₹41249

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹37099 ₹45389
  • ಬಿಳಿಗೋಟು ₹25628 ₹36299
  • ಚಾಲಿ ₹36720 ₹41408
  • ರಾಶಿ ₹43909 ₹47700
  • ಕೆಂಪುಗೋಟು ₹30009 ₹35999

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹58869 ₹58869
  • ಬಿಳಿಗೋಟು ₹25599 ₹36299
  • ಚಾಲಿ ₹35670 ₹41099
  • ಕೋಕೋ ₹19506 ₹28899
  • ಕೆಂಪುಗೋಟು ₹25199 ₹36399
  • ರಾಶಿ ₹44989 ₹53599
  • ತಟ್ಟಿಬೆಟ್ಟೆ ₹38199 ₹43939

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸುದೀಪ್ ಎದುರು, ಸೋನಿಕಾ-ಧನುಶ್​​ ಅವರ ಮಿಮಿಕ್ ಮಾಡಿದ ತಾಂಡವ್-ಪ್ರಶಾಂತ್
ಸುದೀಪ್ ಎದುರು, ಸೋನಿಕಾ-ಧನುಶ್​​ ಅವರ ಮಿಮಿಕ್ ಮಾಡಿದ ತಾಂಡವ್-ಪ್ರಶಾಂತ್
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ
"ಹಿಟ್ ಅಂಡ್ ರನ್ ಮಾಡಲು ನಾನೇನು ಕುಮಾರಸ್ವಾಮಿನಾ?"
ರಾಜ್ಯೋತ್ಸವ ಸಂಭ್ರಮದ ನಡುವೆ ಮದ್ಯಪ್ರಿಯರ ಎಡವಟ್ಟು
ರಾಜ್ಯೋತ್ಸವ ಸಂಭ್ರಮದ ನಡುವೆ ಮದ್ಯಪ್ರಿಯರ ಎಡವಟ್ಟು
ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ
ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ
ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ