AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 07 Oct: ಇಂದಿನ ಅಡಿಕೆ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಕೋಕೋ ದರ ಹೀಗಿದೆ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಾಗರ, ಸಿದ್ದಾಪುರ, ಶಿರಸಿ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಅಕ್ಟೋಬರ್​​ 07ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 07 Oct: ಇಂದಿನ ಅಡಿಕೆ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Oct 07, 2023 | 6:25 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಅಕ್ಟೋಬರ್​​ 07) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹25000
  • ಹಳೆ ವೆರೈಟಿ ₹46000 ₹48000

ಚಿತ್ರದುರ್ಗ ಅಡಿಕೆ ಧಾರಣೆ

  • ಅಪ್ಪಿ ₹44719 ₹45129
  • ಬೆಟ್ಟೆ ₹35449 ₹35889
  • ಕೆಂಪುಗೋಟು ₹29509 ₹29999
  • ರಾಶಿ ₹44239 ₹44669

ದಾವಣಗೆರೆ ಅಡಿಕೆ ಧಾರಣೆ

  • ರಾಶಿ ₹32166 ₹48569

ಹೊನ್ನಾವರ ಅಡಿಕೆ ಧಾರಣೆ

  • ಹೊಸ ಚಾಲಿ ₹37500 ₹41000

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹48500

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಳಿ ₹43500 ₹47000
  • ಹೊಸ ಚಾಳಿ ₹37000 ₹41500

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹33069 ₹43729
  • ಬಿಳಿಗೋಟು ₹29699 ₹36112
  • ಚಾಲಿ ₹36899 ₹41201
  • ರಾಶಿ ₹44898 ₹47600
  • ಕೆಂಪುಗೋಟು ₹33699 ₹33699

ಸೊರಬ ಅಡಿಕೆ ಧಾರಣೆ

  • ಗೊರಬಾಳು ₹17009 ₹37158
  • ಚಾಲಿ ₹30199 ₹37299
  • ರಾಶಿ ₹44898 ₹47600
  • ಸಿಪ್ಪೆಗೋಟು ₹14333 ₹18313

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ