Kannada News Business Today's arecanut price of cocoa and Betel Nut for October 10 in the major market is as follows
Arecanut Price 10 Oct: ಇಂದು ಅಡಿಕೆ ಧಾರಣೆ, ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ಕೋಕೋ ದರ ಹೀಗಿದೆ
Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಸಾಗರ, ಸಿದ್ದಾಪುರ, ಶಿರಸಿ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಅಕ್ಟೋಬರ್ 10ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಇಂದಿನ ಅಡಿಕೆ ಧಾರಣೆ, ಕೋಕೋ ದರ
Image Credit source: iStock Photo
Rakesh Nayak Manchi
Updated on:
Oct 10, 2023 | 6:48 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಅಕ್ಟೋಬರ್ 10) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಹಳೆ ವೆರೈಟಿ ₹46000 ₹48500
ಕೋಕೋ ₹15000 ₹27500
ಚನ್ನಗಿರಿ ಅಡಿಕೆ ಧಾರಣೆ
ರಾಶಿ ₹43699 ₹47200
ಹೊನ್ನಾವರ ಅಡಿಕೆ ಧಾರಣೆ
ಹಳೆ ಚಾಲಿ ₹37500 ₹41000
ಹೊಸ ಚಾಲಿ ₹31000 ₹34000
ಕಾರ್ಕಳ ಅಡಿಕೆ ಧಾರಣೆ
ಹಳೆ ವೆರೈಟಿ ₹30002 ₹48500
ಕುಂದಾಪುರ ಅಡಿಕೆ ಧಾರಣೆ
ಹಳೆ ಚಾಲಿ ₹43500 ₹47000
ಹೊಸ ಚಾಲಿ ₹37000 ₹41500
ಪಾವಗಡ ಅಡಿಕೆ ಧಾರಣೆ
ಕೆಂಪು ₹35000 ₹42000
ಪುತ್ತೂರು ಅಡಿಕೆ ಧಾರಣೆ
ಹಳೆ ವೆರೈಟಿ ₹34000 ₹45000
ಸಾಗರ ಅಡಿಕೆ ಧಾರಣೆ
ಬಿಳಿಗೋಟು ₹26569 ₹32269
ಚಾಲಿ ₹35099 ₹38599
ಕೋಕೋ ₹30989 ₹35145
ಕೆಂಪುಗೋಟು ₹30989 ₹35145
ರಾಶಿ ₹36899 ₹46409
ಸಿಪ್ಪೆಗೋಟು ₹19390 ₹21169
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹46069 ₹52789
ರಾಶಿ ₹35069 ₹47069
ಸರಕು ₹48003 ₹82596
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹31699 ₹34809
ಚಾಲಿ ₹36679 ₹40200
ಕೋಕೋ ₹30099 ₹35408
ಕೆಂಪುಗೋಟು ₹33199 ₹33199
ರಾಶಿ ₹43199 ₹46927
ತಟ್ಟಿಬೆಟ್ಟೆ ₹36509 ₹40619
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹40399 ₹46849
ಬಿಳಿಗೋಟು ₹25599 ₹38160
ಚಾಲಿ ₹37099 ₹41568
ಕೆಂಪುಗೋಟು ₹27628 ₹37719
ರಾಶಿ ₹45169 ₹48099
ತುಮಕೂರು ಅಡಿಕೆ ಧಾರಣೆ
ರಾಶಿ ₹42100 ₹45200
ಯಲ್ಲಾಪುರ ಅಡಿಕೆ ಧಾರಣೆ
ಅಪ್ಪಿ ₹54379 ₹54379
ಬಿಳಿಗೋಟು ₹28318 ₹35900
ಚಾಲಿ ₹36900 ₹40899
ಕೋಕೋ ₹16829 ₹29899
ಕೆಂಪುಗೋಟು ₹29236 ₹35215
ರಾಶಿ ₹45009 ₹54000
ತಟ್ಟಿಬೆಟ್ಟೆ ₹37790 ₹44982
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.