AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 11 Oct: ಇಂದು ಅಡಿಕೆ ಧಾರಣೆ, ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಕೋಕೋ ದರ ಹೀಗಿದೆ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಕಾರ್ಕಳ, ಸಿದ್ದಾಪುರ, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಅಕ್ಟೋಬರ್​​ 11ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 11 Oct: ಇಂದು ಅಡಿಕೆ ಧಾರಣೆ, ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Oct 11, 2023 | 7:30 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಅಕ್ಟೋಬರ್​​ 11) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹46000 ₹48500
  • ಕೋಕೋ ₹15000 ₹27500

ಹೊನ್ನಾಳಿ ಅಡಿಕೆ ಧಾರಣೆ

  • ರಾಶಿ ₹46509 ₹46509

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಲಿ ₹37500 ₹41000
  • ಹೊಸ ಚಾಲಿ ₹31000 ₹34000

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹48500

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹47109 ₹52599
  • ಗೊರಬಾಳು ₹25009 ₹38133
  • ರಾಶಿ ₹42233 ₹47121
  • ಹೊಸ ವೆರೈಟಿ ₹44299 ₹45981

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹32899 ₹34899
  • ಚಾಲಿ ₹37419 ₹40499
  • ಕೋಕೋ ₹29019 ₹32899
  • ಕೆಂಪುಗೋಟು ₹31699 ₹31699
  • ರಾಶಿ ₹43489 ₹45109
  • ತಟ್ಟಿಬೆಟ್ಟೆ ₹38099 ₹41019

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹42899 ₹43919
  • ಬಿಳಿಗೋಟು ₹26700 ₹36899
  • ಚಾಲಿ ₹37699 ₹41298
  • ಕೆಂಪುಗೋಟು ₹32969 ₹34499
  • ರಾಶಿ ₹44218 ₹46861

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹31869 ₹35019
  • ಕೋಕೋ ₹20109 ₹31899
  • ಹಳೆ ಚಾಳಿ ₹39509 ₹40769
  • ಹೊಸ ಚಾಳಿ ₹37169 ₹40019
  • ಫ್ಯಾಕ್ಟರಿ ₹12509 ₹25511

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 pm, Wed, 11 October 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!