AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 13 Oct: ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ, ಕೋಕೋ ದರ ಹೀಗಿದೆ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಯಲ್ಲಾಪುರ, ಸಿದ್ದಾಪುರ, ಶಿರಸಿ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಅಕ್ಟೋಬರ್​​ 13ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 13 Oct: ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ, ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Oct 13, 2023 | 6:39 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಅಕ್ಟೋಬರ್​​ 13) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹46000 ₹48500
  • ಕೋಕೋ ₹15000 ₹27500

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹40199 ₹47001

ಚಿತ್ರದುರ್ಗ ಅಡಿಕೆ ಧಾರಣೆ

  • ಅಪ್ಪಿ ₹44600 ₹45000
  • ಬೆಟ್ಟೆ ₹35500 ₹35900
  • ಕೆಂಪುಗೋಟು ₹29500 ₹29900
  • ರಾಶಿ ₹44100 ₹44500

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಲಿ ₹37500 ₹41000
  • ಹೊಸ ಚಾಲಿ ₹31000 ₹34000

ಹೊಸನಗರ ಅಡಿಕೆ ಧಾರಣೆ

  • ಬಿಳಿಗೋಟು ₹12699 ₹12699
  • ಚಾಲಿ ₹34399 ₹36769
  • ಕೆಂಪುಗೋಟು ₹30699 ₹35899
  • ರಾಶಿ ₹42399 ₹48100

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹48500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹31089 ₹34509
  • ಕೋಕೋ ₹20109 ₹32999
  • ಹೊಸ ಚಾಳಿ ₹37369 ₹40009
  • ಹಳೆ ಚಾಳಿ ₹39969 ₹40869
  • ಫ್ಯಾಕ್ಟರಿ ₹10569 ₹25911

ಮಡಿಕೇರಿ ಅಡಿಕೆ ಧಾರಣೆ

  • ರಾ (Raw) ₹42771 ₹42771

ಪಾವಗಡ ಅಡಿಕೆ ಧಾರಣೆ

  • ಕೆಂಪು ₹35000 ₹45000

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹43500

ಶಿವಮೊಗ್ಗ ಅಡಿಕೆ ಧಾರಣೆ

  • ರಾಶಿ ₹43669 ₹47299

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31809 ₹35112
  • ಚಾಲಿ ₹37059 ₹40109
  • ಕೋಕೋ ₹30019 ₹33460
  • ಕೆಂಪುಗೋಟು ₹31112 ₹33899
  • ರಾಶಿ ₹42509 ₹47099
  • ತಟ್ಟಿಬೆಟ್ಟೆ ₹40109 ₹45209

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹37990 ₹45699
  • ಬಿಳಿಗೋಟು ₹27899 ₹35859
  • ಚಾಲಿ ₹37199 ₹41769
  • ಕೆಂಪುಗೋಟು ₹31699 ₹31699
  • ರಾಶಿ ₹45299 ₹47109

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹24899 ₹35801
  • ಚಾಲಿ ₹36850 ₹41099
  • ಕೋಕೋ ₹19319 ₹28499
  • ಕೆಂಪುಗೋಟು ₹28199 ₹36021
  • ರಾಶಿ ₹45011 ₹53200
  • ತಟ್ಟಿಬೆಟ್ಟೆ ₹38169 ₹44699
  • ಅಪ್ಪಿ ₹56379 ₹56379

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ