AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 17 Oct: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಯಲ್ಲಾಪುರ, ಸಾಗರ, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಅಕ್ಟೋಬರ್​​ 17ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 17 Oct: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
ಅಡಿಕೆ Image Credit source: iStock Photo
Follow us
Rakesh Nayak Manchi
|

Updated on: Oct 17, 2023 | 5:46 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಅಕ್ಟೋಬರ್​​ 17) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹27500
  • ಹಳೆ ವೆರೈಟಿ ₹46000 ₹48500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹45519 ₹47789

ಗೋನಿಕೊಪ್ಪ

  • ಸಿಪ್ಪೆ ₹4500 ₹4500

ಚಿತ್ರದುರ್ಗ ಅಡಿಕೆ ಧಾರಣೆ

  • ಅಪ್ಪಿ ₹45919 ₹46329
  • ಬೆಟ್ಟೆ ₹35639 ₹36099
  • ಕೆಂಪುಗೋಟು ₹29700 ₹30100
  • ರಾಶಿ ₹45449 ₹45889

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಲಿ ₹36000 ₹39000
  • ಹೊಸ ಚಾಲಿ ₹31000 ₹34000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹25000 ₹36500
  • ಹಳೆ ವೆರೈಟಿ ₹30000 ₹48500

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹43500 ₹47000
  • ಹೊಸ ಚಾಲಿ ₹37000 ₹41500

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹34000 ₹43000

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹32299 ₹32786
  • ಚಾಲಿ ₹36599 ₹39359
  • ಕೋಕೋ ₹23989 ₹34406
  • ರಾಶಿ ₹45269 ₹46899
  • ಸಿಪ್ಪೆಗೋಟು ₹20525 ₹20869

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31689 ₹35500
  • ಚಾಲಿ ₹37099 ₹40209
  • ಕೋಕೋ ₹29911 ₹34055
  • ಕೆಂಪುಗೋಟು ₹30869 ₹33669
  • ರಾಶಿ ₹42069 ₹46089
  • ತಟ್ಟಿಬೆಟ್ಟೆ ₹36109 ₹40019

ಶಿರಾ ಅಡಿಕೆ ಧಾರಣೆ

  • ಇತರೆ ₹20000 ₹26000
  • ಬೆಟ್ಟೆ ₹38719 ₹44618
  • ಬಿಳಿಗೋಟು ₹32329 ₹35555
  • ಚಾಲಿ ₹37609 ₹41488
  • ಕೆಂಪುಗೋಟು ₹29628 ₹34699
  • ರಾಶಿ ₹43808 ₹46699

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹26699 ₹35570
  • ಚಾಲಿ ₹36280 ₹40690
  • ಕೋಕೋ ₹19000 ₹30099
  • ಕೆಂಪುಗೋಟು ₹32399 ₹34299
  • ರಾಶಿ ₹45040 ₹53899
  • ತಟ್ಟಿಬೆಟ್ಟೆ ₹39500 ₹44060

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ