TV9 Kannada Business Today's arecanut price of cocoa and Betel Nut for October 17 in the major market is as follows
Arecanut Price 17 Oct: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ
Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಯಲ್ಲಾಪುರ, ಸಾಗರ, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಅಕ್ಟೋಬರ್ 17ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಅಡಿಕೆ
Image Credit source: iStock Photo
Rakesh Nayak Manchi
Updated on:
Oct 17, 2023 | 5:46 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಅಕ್ಟೋಬರ್ 17) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹15000 ₹27500
ಹಳೆ ವೆರೈಟಿ ₹46000 ₹48500
ಚನ್ನಗಿರಿ ಅಡಿಕೆ ಧಾರಣೆ
ರಾಶಿ ₹45519 ₹47789
ಗೋನಿಕೊಪ್ಪ
ಸಿಪ್ಪೆ ₹4500 ₹4500
ಚಿತ್ರದುರ್ಗ ಅಡಿಕೆ ಧಾರಣೆ
ಅಪ್ಪಿ ₹45919 ₹46329
ಬೆಟ್ಟೆ ₹35639 ₹36099
ಕೆಂಪುಗೋಟು ₹29700 ₹30100
ರಾಶಿ ₹45449 ₹45889
ಹೊನ್ನಾವರ ಅಡಿಕೆ ಧಾರಣೆ
ಹಳೆ ಚಾಲಿ ₹36000 ₹39000
ಹೊಸ ಚಾಲಿ ₹31000 ₹34000
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹25000 ₹36500
ಹಳೆ ವೆರೈಟಿ ₹30000 ₹48500
ಕುಂದಾಪುರ ಅಡಿಕೆ ಧಾರಣೆ
ಹಳೆ ಚಾಲಿ ₹43500 ₹47000
ಹೊಸ ಚಾಲಿ ₹37000 ₹41500
ಪುತ್ತೂರು ಅಡಿಕೆ ಧಾರಣೆ
ಕೋಕೋ ₹11000 ₹25000
ಹೊಸ ವೆರೈಟಿ ₹34000 ₹43000
ಸಾಗರ ಅಡಿಕೆ ಧಾರಣೆ
ಬಿಳಿಗೋಟು ₹32299 ₹32786
ಚಾಲಿ ₹36599 ₹39359
ಕೋಕೋ ₹23989 ₹34406
ರಾಶಿ ₹45269 ₹46899
ಸಿಪ್ಪೆಗೋಟು ₹20525 ₹20869
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹31689 ₹35500
ಚಾಲಿ ₹37099 ₹40209
ಕೋಕೋ ₹29911 ₹34055
ಕೆಂಪುಗೋಟು ₹30869 ₹33669
ರಾಶಿ ₹42069 ₹46089
ತಟ್ಟಿಬೆಟ್ಟೆ ₹36109 ₹40019
ಶಿರಾ ಅಡಿಕೆ ಧಾರಣೆ
ಇತರೆ ₹20000 ₹26000
ಬೆಟ್ಟೆ ₹38719 ₹44618
ಬಿಳಿಗೋಟು ₹32329 ₹35555
ಚಾಲಿ ₹37609 ₹41488
ಕೆಂಪುಗೋಟು ₹29628 ₹34699
ರಾಶಿ ₹43808 ₹46699
ಯಲ್ಲಾಪುರ ಅಡಿಕೆ ಧಾರಣೆ
ಬಿಳಿಗೋಟು ₹26699 ₹35570
ಚಾಲಿ ₹36280 ₹40690
ಕೋಕೋ ₹19000 ₹30099
ಕೆಂಪುಗೋಟು ₹32399 ₹34299
ರಾಶಿ ₹45040 ₹53899
ತಟ್ಟಿಬೆಟ್ಟೆ ₹39500 ₹44060
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.