AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 21 Oct: ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

Arecanut Price: ಪ್ರತಿನಿತ್ಯ ಅಡಿಕೆ ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ಶಿರಾ, ಸಾಗರ, ಶಿವಮೊಗ್ಗ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಅಕ್ಟೋಬರ್ 21​​ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 21 Oct: ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
ಪ್ರಾತಿನಿಧಿಕ ಚಿತ್ರImage Credit source: iStock Photo
Rakesh Nayak Manchi
Rakesh Nayak Manchi|

Updated on: Oct 21, 2023 | 7:01 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಅಕ್ಟೋಬರ್​​ 21) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹46000 ₹48500
  • ಕೋಕೋ ₹15000 ₹27500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹43599 ₹48100

ಚಿತ್ರದುರ್ಗ ಅಡಿಕೆ ಧಾರಣೆ

  • ಅಪಿ ₹46619 ₹47029
  • ಬೆಟ್ಟೆ ₹36149 ₹36579
  • ಕೆಂಪುಗೋಟು ₹30109 ₹30510
  • ರಾಶಿ ₹46139 ₹46569

ದಾವಣಗೆರೆ ಅಡಿಕೆ ಧಾರಣೆ

  • ರಾಶಿ ₹36166 ₹47109

ಗೋಣಿಕೊಪ್ಪ ಅಡಿಕೆ ಧಾರಣೆ

  • ಅಡಿಕೆ ಹೊಟ್ಟು ₹4200 ₹4600

ಹೊಳಲ್ಕೆರೆ ಅಡಿಕೆ ಧಾರಣೆ

  • ರಾಶಿ ₹43520 ₹46200

ಹೊನ್ನಾವರ ಅಡಿಕೆ ಧಾರಣೆ

  • ಹಳೆ ಚಾಲಿ ₹36000 ₹39000

ಕಾರ್ಕಳ ಅಡಿಕೆ ಧಾರಣೆ

  • ಹಳೆ ವೆರೈಟಿ ₹30000 ₹48500

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹43500 ₹47000
  • ಹೊಸ ಚಾಲಿ ₹37000 ₹41500

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹಳೆ ವೆರೈಟಿ ₹34000 ₹43000

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹39109 ₹42899
  • ಬಿಳಿಗೋಟು ₹31099 ₹35699
  • ಚಾಲಿ ₹37109 ₹41408
  • ಕೆಂಪುಗೋಟು ₹31721 ₹34321
  • ರಾಶಿ ₹44609 ₹46899

ಸೊರಬ ಅಡಿಕೆ ಧಾರಣೆ

  • ಬಿಳಿಗೋಟು ₹27313 ₹30199
  • ಚಾಲಿ ₹34099 ₹34099
  • ಗೊರಬಲು ₹32509 ₹33009
  • ರಾಶಿ ₹38199 ₹47609
  • ಸಿಪ್ಪೆಗೋಟು ₹18313 ₹19313

ತರಿಕೆರೆ ಅಡಿಕೆ ಧಾರಣೆ

  • ಪುಡಿ ₹9000 ₹15000
  • ರಾಶಿ ₹40000 ₹40000

ತುಮಕೂರು ಅಡಿಕೆ ಧಾರಣೆ

  • ರಾಶಿ ₹44500 ₹46100

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ