AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 13 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಶಿರಸಿ, ಕಾರ್ಕಳ, ಶಿವಮೊಗ್ಗ, ಸಿದ್ದಾಪುರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 13ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 13 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Sep 13, 2023 | 6:39 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 13) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹13000 ₹25000
  • ಹೊಸ ವೆರೈಟಿ ₹28000 ₹45000
  • ಹಳೆ ವೆರೈಟಿ ₹46000 ₹48500

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹45000
  • ಹಳೆ ವೆರೈಟಿ ₹40000 ₹48500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹31899 ₹34899
  • ಕೋಕೋ ₹20169 ₹33099
  • ಫ್ಯಾಕ್ಟರಿ ₹13019 ₹25069
  • ಹಳೆ ಚಾಲಿ ₹39569 ₹41539
  • ಹೊಸ ಚಾಲಿ ₹37899 ₹40599

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹45000

ಶಿವಮೊಗ್ಗ ಅಡಿಕೆ ಧಾರಣೆ

  • ರಾಶಿ ₹35166 ₹50321

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹32699 ₹35609
  • ಚಾಲಿ ₹37409 ₹41039
  • ಕೋಕೋ ₹30899 ₹34709
  • ಕೆಂಪುಗೋಟು ₹28111 ₹33699
  • ರಾಶಿ ₹44299 ₹49699
  • ತಟ್ಟಿಬೆಟ್ಟೆ ₹38399 ₹47069

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹39699 ₹46099
  • ಬಿಳಿಗೋಟು ₹24099 ₹36809
  • ಚಾಳಿ ₹37109 ₹42312
  • ಕೆಂಪುಗೋಟು ₹32009 ₹35606
  • ರಾಶಿ ₹46099 ₹50439

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್