AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 2 Sep: ಇಂದಿನ ಅಡಿಕೆ ಧಾರಣೆ, ಕೋಕೋ ರೇಟ್ ಹೀಗಿದೆ

ಬಂಟ್ವಾಳ, ಸೊರಬ, ಶಿರಸಿ, ಪುತ್ತೂರು, ಕಾರ್ಕಳ, ಕುಂದಾಪುರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 2 ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 2 Sep: ಇಂದಿನ ಅಡಿಕೆ ಧಾರಣೆ, ಕೋಕೋ ರೇಟ್ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Sep 02, 2023 | 6:48 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 2) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹13000 ₹25000
  • ಹೊಸ ವೆರೈಟಿ ₹28000 ₹45000
  • ಹಳೆ ವೆರೈಟಿ ₹46000 ₹48500

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹45000

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಳಿ ₹43500 ₹47000
  • ಹೊಸ ಚಾಳಿ ₹37000 ₹41500

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹45000

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹39819 ₹45899
  • ಬಿಳಿಗೋಟು ₹30189 ₹36599
  • ಚಾಲಿ ₹37113 ₹42611
  • ಕೆಂಪುಗೋಟು ₹24899 ₹34169
  • ರಾಶಿ ₹46209 ₹49299

ಸೊರಬ ಅಡಿಕೆ ಧಾರಣೆ

  • ಚಾಲಿ ₹32499 ₹37199
  • ಗೋರಬಾಳು ₹33199 ₹34399
  • ರಾಶಿ ₹42199 ₹47099
  • ಸಿಪ್ಪೆಗೋಟು ₹20313 ₹20313

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ