AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 20 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕಾರ್ಕಳ, ತೀರ್ಥರ್ಹಳ್ಳಿ, ಪುತ್ತೂರು ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 20ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 20 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ
ಅಡಿಕೆ (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on: Sep 20, 2023 | 7:23 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 20) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹25000
  • ಹೊಸ ವೆರೈಟಿ ₹28000 ₹45000
  • ಹಳೆ ವೆರೈಟಿ ₹46000 ₹48000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹45000

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹45000
  • ಕೋಕೋ ₹11000 ₹25000​

ತೀರ್ಥರ್ಹಳ್ಳಿ ಅಡಿಕೆ ಧಾರಣೆ

  • ಬೆಟ್ಟೆ ₹48500 ₹48500
  • ಸರಕು ₹64500 ₹72500

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ