TV9 Kannada Business Today's arecanut price of cocoa and Betel Nut for September 22 in the major market is as follows
Arecanut Price 22 Sep: ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ತೀರ್ಥರ್ಹಳ್ಳಿ, ಪುತ್ತೂರು, ಸಾಗರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 22ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಅಡಿಕೆ ಧಾರಣೆ
Image Credit source: iStock Photo
Rakesh Nayak Manchi
Updated on:
Sep 22, 2023 | 5:44 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 22) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹15000 ₹25000
ಹೊಸ ವೆರೈಟಿ ₹28000 ₹45000
ಹಳೆ ವೆರೈಟಿ ₹46000 ₹48000
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹30000 ₹45000
ಹಳೆ ವೆರೈಟಿ ₹40000 ₹48500
ಕುಮಟಾ ಅಡಿಕೆ ಧಾರಣೆ
ಚಿಪ್ಪು ₹33089 ₹34569
ಕೋಕೋ ₹21169 ₹32569
ಫ್ಯಾಕ್ಟರಿ ₹11869 ₹26099
ಹಳೆ ಚಾಲಿ ₹39019 ₹40799
ಹೊಸ ಚಾಲಿ ₹37209 ₹40019
ಮಂಗಳೂರು ಕೋಕೋ ಧಾರಣೆ
ಕೋಕೋ ₹23000 ₹26000
ಪಾವಗಡ ಅಡಿಕೆ ಧಾರಣೆ
ಕೆಂಪು ₹35000 ₹46000
ಪುತ್ತೂರು ಅಡಿಕೆ ಧಾರಣೆ
ಹೊಸ ವೆರೈಟಿ ₹34000 ₹45000
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹47009 ₹52700
ಗೊರಬಲು ₹17009 ₹37199
ರಾಶಿ ₹38869 ₹49899
ಸರಕು ₹52119 ₹71010
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹30199 ₹34908
ಚಾಲಿ ₹37800 ₹40509
ಕೋಕೋ ₹29899 ₹33899
ಕೆಂಪುಗೋಟು ₹33189 ₹33299
ರಾಶಿ ₹43109 ₹48099
ತಟ್ಟಿಬೆಟ್ಟೆ ₹36589 ₹40169
ಯಲ್ಲಾಪುರ ಅಡಿಕೆ ಧಾರಣೆ
ಅಪ್ಪಿ ₹54900 ₹54900
ಬಿಳಿಗೋಟು ₹25099 ₹35350
ಚಾಲಿ ₹36369 ₹41299
ಕೋಕೋ ₹21012 ₹29999
ಕೆಂಪುಗೋಟು ₹24169 ₹34703
ರಾಶಿ ₹47290 ₹52299
ತಟ್ಟಿಬೆಟ್ಟೆ ₹36469 ₹46810
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.