TV9 Kannada Business Today's arecanut price of cocoa and Betel Nut for September 25 in the major market is as follows
Arecanut Price 25 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದು ಅಡಿಕೆ ಧಾರಣೆ, ಕೋಕೋ ದರ ಹೀಗಿದೆ
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ತೀರ್ಥರ್ಹಳ್ಳಿ, ಪುತ್ತೂರು, ಸಾಗರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 25ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಅಡಿಕೆ ಧಾರಣೆ
Image Credit source: iStock Photo
Rakesh Nayak Manchi
Updated on:
Sep 25, 2023 | 7:36 PM
ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 25) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ 15000 25000
ಹೊಸ ವೆರೈಟಿ 28000 45000
ಹಳೆ ವೆರೈಟಿ 46000 48000
ಚನ್ನಗಿರಿ ಅಡಿಕೆ ಧಾರಣೆ
ರಾಶಿ 42510 49899
ದಾವಣಗೆರೆ ಅಡಿಕೆ ಧಾರಣೆ
ರಾಶಿ 25100 47108
ಕುಮಟಾ ಅಡಿಕೆ ಧಾರಣೆ
ಚಿಪ್ಪು 32019 34609
ಕೋಕೋ 19509 31509
ಫ್ಯಾಕ್ಟರಿ 15019 26829
ಹಳೆ ಚಾಲಿ 39509 41119
ಹೊಸ ಚಾಲಿ 37299 40009
ಹೊನ್ನಾವರ ಅಡಿಕೆ ಧಾರಣೆ
ಹೊಸ ಚಾಲಿ 37500 41000
ಪುತ್ತೂರು ಅಡಿಕೆ ಧಾರಣೆ
ಹೊಸ ವೆರೈಟಿ 34000 45000
ಹಳೆ ವೆರೈಟಿ 11000 25000
ಸಾಗರ ಅಡಿಕೆ ಧಾರಣೆ
ಬಿಳಿಗೋಟು 18691 32400
ಚಾಲಿ 34099 38999
ಕೋಕೋ 17869 33850
ಕೆಂಪುಗೋಟು 26891 34709
ರಾಶಿ 36899 47099
ಸಿಪ್ಪೆಗೋಟು 11100 21491
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ 46100 53000
ಗೊರಬಲು 18009 37009
ರಾಶಿ 39133 49129
ಸರಕು 51569 81400
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು 30399 35319
ಚಾಲಿ 37129 40099
ಕೋಕೋ 28219 33099
ಕೆಂಪುಗೋಟು 33299 33299
ರಾಶಿ 44569 47899
ತಟ್ಟಿಬೆಟ್ಟೆ 36699 40199
ಶಿರಸಿ ಅಡಿಕೆ ಧಾರಣೆ
ಬೆಟ್ಟೆ 40899 42969
ಬಿಳಿಗೋಟು 31199 36271
ಚಾಲಿ 37000 41499
ಕೆಂಪುಗೋಟು 28699 32299
ರಾಶಿ 43699 49299
ಯಲ್ಲಾಪುರ ಅಡಿಕೆ ಧಾರಣೆ
ಬಿಳಿಗೋಟು 28969 35580
ಚಾಲಿ 36899 40799
ಕೋಕೋ 18418 29699
ಕೆಂಪುಗೋಟು 33603 35009
ರಾಶಿ 46800 51400
ತಟ್ಟಿಬೆಟ್ಟೆ 39236 44100
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.