Arecanut Price 26 Sep: ಕರ್ನಾಟಕದಲ್ಲಿ ಇಂದಿನ ಅಡಿಕೆ ಧಾರಣೆ, ಕೋಕೋ ದರ ಹೀಗಿದೆ

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ತೀರ್ಥರ್ಹಳ್ಳಿ, ಪುತ್ತೂರು, ಸಾಗರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 26ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 26 Sep: ಕರ್ನಾಟಕದಲ್ಲಿ ಇಂದಿನ ಅಡಿಕೆ ಧಾರಣೆ, ಕೋಕೋ ದರ ಹೀಗಿದೆ
ಇಂದಿನ ಅಡಿಕೆ ಧಾರಣೆ
Image Credit source: iStock Photo
Rakesh Nayak Manchi

Updated on: Sep 26, 2023 | 6:01 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 26) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹25000
  • ಹೊಸ ವೆರೈಟಿ ₹28000 ₹45000
  • ಹಳೆ ವೆರೈಟಿ ₹46000 ₹48000

ಚಿತ್ರದುರ್ಗ ಅಡಿಕೆ ಧಾರಣೆ

  • ಅಪ್ಪಿ ₹45119 ₹45529
  • ಬೆಟ್ಟೆ ₹35249 ₹35689
  • ಕೆಂಪುಗೋಟು ₹29209 ₹29610
  • ರಾಶಿ ₹44639 ₹45069

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹45000
  • ಹಳೆ ವೆರೈಟಿ ₹40000 ₹48500

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹35000 ₹47000
  • ಹೊಸ ಚಾಲಿ ₹37000 ₹41500

ಮಡಿಕೇರಿ ಅಡಿಕೆ ಧಾರಣೆ

  • ಕಚ್ಚಾ ₹43474 ₹43474

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹34000 ₹45000

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹22569 ₹32399
  • ಚಾಲಿ ₹37111 ₹38239
  • ಕೆಂಪುಗೋಟು ₹15669 ₹15669
  • ರಾಶಿ ₹41809 ₹45509
  • ಸಿಪ್ಪೆಗೋಟು ₹11699 ₹21299

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹32299 ₹35520
  • ಚಾಲಿ ₹37888 ₹40099
  • ಕೋಕೋ ₹30019 ₹34499
  • ಕೆಂಪುಗೋಟು ₹27089 ₹33319
  • ರಾಶಿ ₹43139 ₹47099
  • ತಟ್ಟಿಬೆಟ್ಟೆ ₹37109 ₹38039

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹39019 ₹46000
  • ಬಿಳಿಗೋಟು ₹28999 ₹36599
  • ಚಾಲಿ ₹37070 ₹41588
  • ಕೆಂಪುಗೋಟು ₹24399 ₹34909
  • ರಾಶಿ ₹45319 ₹50299

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹24269 ₹35680
  • ಚಾಲಿ ₹36299 ₹41090
  • ಕೋಕೋ ₹18212 ₹29009
  • ಕೆಂಪುಗೋಟು ₹24899 ₹34176
  • ರಾಶಿ ₹45000 ₹52955
  • ತಟ್ಟಿಬೆಟ್ಟೆ ₹38369 ₹44299
  • ಅಪ್ಪಿ ₹54900 ₹54900

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us