Arecanut Price 29 Sep: ಇಂದಿನ ಅಡಿಕೆ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಕೋಕೋ ದರ ಹೀಗಿದೆ

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಕುಮಟಾ, ತೀರ್ಥರ್ಹಳ್ಳಿ, ಪುತ್ತೂರು, ಸಾಗರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 29ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 29 Sep: ಇಂದಿನ ಅಡಿಕೆ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಕೋಕೋ ದರ ಹೀಗಿದೆ
ಇಂದಿನ ಅಡಿಕೆ ಧಾರಣೆImage Credit source: adobe stock
Follow us
Rakesh Nayak Manchi
|

Updated on: Sep 29, 2023 | 6:20 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 29) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹15000 ₹25000
  • ಹೊಸ ವೆರೈಟಿ ₹28000 ₹45000
  • ಹಳೆ ವೆರೈಟಿ ₹46000 ₹48000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹41000 ₹48821

ಹೊನ್ನಾವರ ಅಡಿಕೆ ಧಾರಣೆ

  • ಹೊಸ ಚಾಲಿ ₹37500 ₹41000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹45000
  • ಹಳೆ ವೆರೈಟಿ ₹40000 ₹48500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹32569 ₹34699
  • ಕೋಕೋ ₹20509 ₹33089
  • ಫ್ಯಾಕ್ಟರಿ ₹12089 ₹27299
  • ಹಳೆ ಚಾಲಿ ₹39699 ₹40899
  • ಹೊಸ ಚಾಲಿ ₹37699 ₹40411

ಪುತ್ತೂರು ಅಡಿಕೆ ಧಾರಣೆ

  • ಕೋಕೋ ₹11000 ₹25000
  • ಹೊಸ ವೆರೈಟಿ ₹34000 ₹45000

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹30099 ₹53700
  • ಗೊರಬಲು ₹16500 ₹36769
  • ರಾಶಿ ₹40038 ₹48669
  • ಸರಕು ₹54009 ₹80896

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31679 ₹35609
  • ಚಾಲಿ ₹36109 ₹40099
  • ಕೋಕೋ ₹30189 ₹33109
  • ಕೆಂಪುಗೋಟು ₹29099 ₹33099
  • ರಾಶಿ ₹41969 ₹46299
  • ತಟ್ಟಿಬೆಟ್ಟೆ ₹36699 ₹40479

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹40299 ₹44559
  • ಬಿಳಿಗೋಟು ₹25899 ₹35910
  • ಚಾಲಿ ₹37099 ₹41618
  • ಕೆಂಪುಗೋಟು ₹22899 ₹22899
  • ರಾಶಿ ₹45299 ₹49309

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹24318 ₹35590
  • ಚಾಲಿ ₹36111 ₹40799
  • ಕೋಕೋ ₹18899 ₹30899
  • ಕೆಂಪುಗೋಟು ₹28319 ₹3211
  • ರಾಶಿ ₹44389 ₹53109
  • ತಟ್ಟಿಬೆಟ್ಟೆ ₹40480 ₹43950

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?