AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 4 Sep: ಇಂದಿನ ಅಡಿಕೆ ಧಾರಣೆ, ಕೋಕೋ ರೇಟ್ ಹೀಗಿದೆ

ಬಂಟ್ವಾಳ, ಯಲ್ಲಾಪುರ, ಸಿದ್ದಾಪುರ, ಸಾಗರ, ಶಿವಮೊಗ್ಗ, ಕುಮಟಾ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 4 ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 4 Sep: ಇಂದಿನ ಅಡಿಕೆ ಧಾರಣೆ, ಕೋಕೋ ರೇಟ್ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Sep 04, 2023 | 5:45 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 4) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹13000 ₹25000
  • ಹೊಸ ವೆರೈಟಿ ₹28000 ₹45000
  • ಹಳೆ ವೆರೈಟಿ ₹46000 ₹48500

ಹೊನ್ನಾಳಿ ಅಡಿಕೆ ಧಾರಣೆ

  • ರಾಶಿ ₹44560 ₹44560

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹32869 ₹34899
  • ಕೋಕೋ ₹18699 ₹32999
  • ಫ್ಯಾಕ್ಟರಿ ₹11509 ₹24699
  • ಹಳೆ ಚಾಲಿ ₹39909 ₹41599
  • ಹೊಸ ಚಾಲಿ ₹37569 ₹41009

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹46299 ₹50811
  • ಗೊರಬಾಲು ₹17009 ₹36501
  • ರಾಶಿ ₹37019 ₹49295
  • ಸರಕು ₹56069 ₹79300

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹15119 ₹33329
  • ಚಾಲಿ ₹35001 ₹39009
  • ಕೋಕೋ ₹23199 ₹35801
  • ಕೆಂಪುಗೋಟು ₹32989 ₹36199
  • ರಾಶಿ ₹33989 ₹49009
  • ಸಿಪ್ಪೆಗೋಟು ₹14699 ₹22889

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31699 ₹37409
  • ಚಾಲಿ ₹37069 ₹41639
  • ಕೋಕೋ ₹30019 ₹34300
  • ಕೆಂಪುಗೋಟು ₹32289 ₹34089
  • ರಾಶಿ ₹43969 ₹47899
  • ತಟ್ಟಿಬೆಟ್ಟೆ ₹45029 ₹45029

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹55519 ₹57609
  • ಬಿಳಿಗೋಟು ₹26499 ₹36060
  • ಚಾಲಿ ₹38099 ₹41919
  • ಕೋಕೋ ₹18212 ₹28699
  • ಕೆಂಪುಗೋಟು ₹31369 ₹32842
  • ರಾಶಿ ₹40819 ₹45900
  • ತಟ್ಟಿಬೆಟ್ಟೆ ₹40615 ₹47599

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್