AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 6 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ಬೆಲೆ ಹೀಗಿದೆ

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಶಿರಸಿ, ಸಿದ್ದಾಪುರ, ಪುತ್ತೂರು, ಮಡಿಕೇರಿ, ಕುಂದಾಪುರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 6 ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 6 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ಬೆಲೆ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Sep 06, 2023 | 6:28 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 6) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹13000 ₹25000
  • ಹೊಸ ವೆರೈಟಿ ₹28000 ₹45000
  • ಹಳೆ ವೆರೈಟಿ ₹46000 ₹48500

ಕುಂದಾಪುರ ಅಡಿಕೆ ಧಾರಣೆ

  • ಹೊಸ ವೆರೈಟಿ ₹37000 ₹41500
  • ಹಳೆ ವೆರೈಟಿ ₹43500 ₹47000

ಮಡಿಕೇರಿ ಅಡಿಕೆ ಧಾರಣೆ

  • ರಾ (Raw) ₹43500 ₹47000

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹45000

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹33619 ₹35599
  • ಚಾಲಿ ₹37799 ₹41599
  • ಕೋಕೋ ₹30199 ₹34499
  • ಕೆಂಪುಗೋಟು ₹33119 ₹34119
  • ರಾಶಿ ₹46699 ₹48799
  • ತಟ್ಟಿಬೆಟ್ಟೆ ₹39399 ₹47299

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹38599 ₹45369
  • ಬಿಳಿಗೋಟು ₹27199 ₹36426
  • ಚಾಲಿ ₹37309 ₹42309
  • ಕೆಂಪುಗೋಟು ₹22199 ₹35161
  • ರಾಶಿ ₹46308 ₹49508

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು