AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 7 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಶಿರಸಿ, ತುಮಕೂರು, ಯಲ್ಲಾಪುರ, ಶಿವಮೊಗ್ಗ, ಸಾಗರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 7ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 7 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Sep 07, 2023 | 6:52 PM

Share

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 7) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹13000 ₹25000
  • ಹೊಸ ವೆರೈಟಿ ₹28000 ₹45000
  • ಹಳೆ ವೆರೈಟಿ ₹46000 ₹48500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹46099 ₹50509

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹45000
  • ಹಳೆ ವೆರೈಟಿ ₹40000 ₹48500

ಕಾರ್ಕಳ ಅಡಿಕೆ ಧಾರಣೆ

  • ಚಿಪ್ಪು ₹28299 ₹35389
  • ಕೋಕೋ ₹18209 ₹33889
  • ಹೊಸ ಚಾಳಿ ₹36399 ₹40899
  • ಹಳೆ ಚಾಳಿ ₹41099 ₹41599
  • ಫ್ಯಾಕ್ಟರಿ ₹11509 ₹24699

ಕುಂದಾಪುರ ಅಡಿಕೆ ಧಾರಣೆ

  • ಹೊಸ ಚಾಳಿ ₹40000 ₹45000
  • ಹಳೆ ಚಾಳಿ ₹40000 ₹46000

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹45000

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹28989 ₹33599
  • ಕೆಂಪುಗೋಟು ₹29899 ₹36709
  • ರಾಶಿ ₹33199 ₹49949
  • ಸಿಪ್ಪೆಗೋಟು ₹10690 ₹22890
  • ಚಾಲಿ ₹34199 ₹39099
  • ಕೋಕೋ ₹21219 ₹35001

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹40369 ₹52209
  • ಗೋರಬಾಳ ₹28669 ₹37809
  • ರಾಶಿ ₹34309 ₹49899
  • ಸರಕು ₹56599 ₹79009

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31869 ₹35989
  • ಚಾಲಿ ₹38009 ₹41199
  • ಕೋಕೋ ₹29099 ₹34899
  • ಕೆಂಪುಗೋಟು ₹33019 ₹33019
  • ರಾಶಿ ₹44349 ₹48699
  • ತಟ್ಟಿಬೆಟ್ಟೆ ₹37000 ₹42409

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹36099 ₹47119
  • ಬಿಳಿಗೋಟು ₹24699 ₹36289
  • ಚಾಲಿ ₹37099 ₹42699
  • ಕೆಂಪುಗೋಟು ₹24099 ₹34686
  • ರಾಶಿ ₹46699 ₹49699

ತುಮಕೂರು ಅಡಿಕೆ ಧಾರಣೆ

  • ರಾಶಿ ₹46500 ₹48200

ಯಲ್ಲಾಪುರ ಅಡಿಕೆ ಧಾರಣೆ

  • ಅಪ್ಪಿ ₹55595 ₹58475
  • ಬಿಳಿಗೋಟು ₹26899 ₹36122
  • ಚಾಲಿ ₹37399 ₹42199
  • ಕೋಕೋ ₹21012 ₹31999
  • ಕೆಂಪುಗೋಟು ₹31899 ₹36790
  • ರಾಶಿ ₹47199 ₹55395
  • ತಟ್ಟಿಬೆಟ್ಟೆ ₹38910 ₹46090

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!