AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 8 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಬಂಟ್ವಾಳ, ಶಿರಸಿ, ಕಾರ್ಕಳ, ಯಲ್ಲಾಪುರ, ಶಿವಮೊಗ್ಗ, ಸಿದ್ದಾಪುರ ಸೇರಿದಂತೆ ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಸೆಪ್ಟೆಂಬರ್ 8ರ ಅಡಿಕೆ ಧಾರಣೆ (Arecanut Price) ಹೇಗಿದೆ? ಮತ್ತು ಕೋಕೋ ರೇಟ್ (Cocoa Price) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Arecanut Price 8 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Sep 08, 2023 | 6:25 PM

ಪ್ರತಿನಿತ್ಯ ಅಡಿಕೆ (Arecanut Price) ದರಗಳಲ್ಲಿ ವ್ಯತ್ಯಾಸಗಳು ಆಗುತ್ತಿರುತ್ತವೆ. ಇದೇ ಕಾರಣಕ್ಕೆ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ಬೆಳೆಗಾರರು ಪರಿಶೀಲಿಸುತ್ತಿರುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಸೆಪ್ಟೆಂಬರ್ 8) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ತಿಳಿಯಿರಿ. ಇಲ್ಲಿ ನೀಡಲಾದ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹13000 ₹25000
  • ಹೊಸ ವೆರೈಟಿ ₹28000 ₹45000
  • ಹಳೆ ವೆರೈಟಿ ₹46000 ₹48500

ಹೊಸನಗರ ಅಡಿಕೆ ಧಾರಣೆ

  • ರಾಶಿ ₹42439 ₹50600
  • ಕೆಂಪುಗೋಟು ₹29899 ₹37019
  • ಚಾಲಿ ₹37599 ₹37599

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30000 ₹45000
  • ಹಳೆ ವೆರೈಟಿ ₹40000 ₹48500

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹31509 ₹34899
  • ಕೋಕೋ ₹20109 ₹32899
  • ಫ್ಯಾಕ್ಟರಿ ₹17019 ₹24412
  • ಹಳೆ ಚಾಲಿ ₹39999 ₹41899
  • ಹೊಸ ಚಾಲಿ ₹37799 ₹40299

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34000 ₹45000

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹43199 ₹52240
  • ಗೊರಬಾಲು ₹18009 ₹36669
  • ರಾಶಿ ₹40338 ₹49899
  • ಸರಕು ₹53133 ₹74040

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹32019 ₹35809
  • ಚಾಲಿ ₹38509 ₹41209
  • ಕೋಕೋ ₹31219 ₹35108
  • ಕೆಂಪುಗೋಟು ₹30019 ₹37689
  • ರಾಶಿ ₹44609 ₹49499
  • ತಟ್ಟಿಬೆಟ್ಟೆ ₹39099 ₹48899

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹37399 ₹48289
  • ಬಿಳಿಗೋಟು ₹24199 ₹36125
  • ಚಾಳಿ ₹37000 ₹42439
  • ಕೆಂಪುಗೋಟು ₹30199 ₹36723
  • ರಾಶಿ ₹46669 ₹50749

ಸುಳ್ಯ ಅಡಿಕೆ ಧಾರಣೆ

  • ಹಳೆ ವೆರೈಟಿ ₹43000 ₹46400

ಯಲ್ಲಾಪುರ ಅಡಿಕೆ ಧಾರಣೆ

  • ಅಪಿ ₹55579 ₹60379
  • ಬಿಳಿಗೋಟು ₹26918 ₹36669
  • ಚಾಲಿ ₹37399 ₹42299
  • ಕೋಕೋ ₹16812 ₹31929
  • ಕೆಂಪುಗೋಟು ₹30369 ₹37311
  • ರಾಶಿ ₹48020 ₹55399
  • ತಟ್ಟಿಬೆಟ್ಟೆ ₹38100 ₹47500

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:24 pm, Fri, 8 September 23

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ