AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಇಂದು ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್ ಸಮಾವೇಶ

Leaders of Road Transport Conclave: ಟಿವಿ9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್ ಕಾಂಕ್ಲೇವ್ ಕಾರ್ಯಕ್ರಮ ಮುಂಬೈನಲ್ಲಿ ಜ. 23ರಂದು ನಡೆಯಲಿದೆ. ಮಧ್ಯಾಹ್ನ 2:45ಕ್ಕೆ ಸಮಾವೇಶ ಆರಂಭವಾಗಲಿದ್ದು ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರದ ಪರಿಣಿತರು ಪಾಲ್ಗೊಳ್ಳಲಿದ್ದಾರೆ.

ಮುಂಬೈನಲ್ಲಿ ಇಂದು ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್ ಸಮಾವೇಶ
ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ|

Updated on: Jan 23, 2024 | 2:01 PM

Share

ಮುಂಬೈ, ಜನವರಿ 23: ಕಾಂಟಿನೆಂಟಲ್ ಪ್ರಸ್ತುಪಡಿಸುವ ಮತ್ತು ಟಿವಿ9 ನೆಟ್ವರ್ಕ್​ನಿಂದ ಆಯೋಜಿತವಾದ ರಸ್ತೆ ಸಾರಿಗೆ ಮುಂದಾಳುಗಳ ಸಮಾವೇಶ (Leaders of Road Transport Conclave) ಇಂದು ಮಂಗಳವಾರ ಮುಂಬೈನಲ್ಲಿ ನಡೆಯುತ್ತಿದೆ. ಮುಂಬೈನ ತಾಜ್ ಸಾಂತಾಕ್ರುಜ್​ನ ಇಂಪೀರಿಯಲ್ ಹಾಲ್​ನಲ್ಲಿ ಮಧ್ಯಾಹ್ನ 2:45ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.

ಭಾರತದ ರಸ್ತೆ ಸಾರಿಗೆ ಕ್ಷೇತ್ರದ ಸಾಧನೆ, ಸವಾಲುಗಳ ಬಗ್ಗೆ ಮತ್ತು ಲಭ್ಯ ಇರುವ ಆಧುನಿಕ ತಂತ್ರಜ್ಞಾನ ಅಳವಡಿಕೆ ಸಾಧ್ಯತೆ ಕುರಿತು ಚರ್ಚೆ, ನಿಷ್ಕರ್ಷೆಗಳು ನಡೆಯಲಿವೆ. ಲಾಜಿಸ್ಟಿಕ್ಸ್ ಮತ್ತು ಸಾರಿಗೆ ಕ್ಷೇತ್ರದ ಪರಿಣಿತರು ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಳೆದ ಎರಡು ವರ್ಷಗಳಿಂದ ಟಿವಿ9 ನೆಟ್ವರ್ಕ್ ವತಿಯಿಂದ ಲೀಡರ್ಸ್ ಆಫ್ ರೋಡ್ ನೆಟ್ವರ್ಕ್ ಕಾಂಕ್ಲೇವ್ ನಡೆಯುತ್ತಾ ಬಂದಿದೆ. 2023ರ ನವೆಂಬರ್ ತಿಂಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾರ್ಯಕ್ರಮ ನಡೆದಿತ್ತು.

ಇದನ್ನೂ ಓದಿ: Stock Market: ಇತಿಹಾಸದಲ್ಲಿ ಮೊದಲ ಬಾರಿಗೆ ಹಾಂಕಾಂಗ್ ಅನ್ನು ಹಿಂದಿಕ್ಕಿದೆ ಭಾರತದ ಷೇರುಪೇಟೆ; ಚೀನಾ ಸಮೀಪ ದೌಡು

ದೆಹಲಿ ಸರ್ಕಾರದ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗು ಆಯುಕ್ತರಾದ ಆಶೀಶ್ ಕುಂದ್ರ, ಬೆಸ್ಟ್ ರೋಡ್​ವೇಸ್ ಸಂಸ್ಥೆಯ ಸಿಇಒ ಆಶೀಶ್ ಗುಪ್ತ, ಕ್ಯಾರವನ್ ರೋಡ್​ವೇಸ್ ಲಿ ಸಂಸ್ಥೆಯ ಮಾಲೀಕ ರಾಜೀವ್ ಎನ್ ಗುಪ್ತಾ, ಎಕ್ಸ್​ಪ್ರೆಸ್ ರೋಡ್​ವೇಸ್ ಪ್ರೈ ಲಿ ಸಂಸ್ಥೆಯ ಮಾಲೀಕ ಸಂಕಿತ್ ಗುಪ್ತಾ, ಕಾಂಟಿನೆಂಟಲ್ ಟೈರ್ ಕಂಪನಿಯ ಹಿರಿಯ ಪ್ರತಿನಿಧಿ ರಜನೀಶ್ ಕೊಚಗಾವೆ ಮೊದಲಾದವರು ದೆಹಲಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ