AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆ ನಗರಿಯಲ್ಲಿ ಭರ್ಜರಿ ರಿಯಲ್ ಎಸ್ಟೇಟ್ ಮೇಳ; ಮೈಸೂರಿನಲ್ಲಿ ಆ. 22, 23ರಂದು ‘ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ’

TV9 Sweet Home Real Estate Expo at Mysuru on August 22-23rd: ಮೈಸೂರಿನಲ್ಲಿ ಇದೇ ಆಗಸ್ಟ್ 22 ಮತ್ತು 23ರಂದು ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್​ಪೋ ಮೇಳ ನಡೆಯಲಿದೆ. ಶನಿವಾರ ಮತ್ತು ಭಾನುವಾರ ಎರಡು ದಿನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮೈಸೂರಿನ ಎಲ್ಲಾ ರಿಯಲ್ ಎಸ್ಟೇಟ್ ಪ್ರಾಜೆಕ್ಟ್​ಗಳನ್ನು ತಿಳಿಯಬಹುದು. ಮನೆ, ನಿವೇಶನ, ಫಾರ್ಮ್​ಲ್ಯಾಂಡ್ ಇತ್ಯಾದಿ ಯಾವುದೇ ಪ್ರಾಪರ್ಟಿಯಾದರೂ ಬುಕಿಂಗ್ ಮಾಡಿಕೊಂಡು ನಿಮ್ಮದಾಗಿಸಿಕೊಳ್ಳಲು ಒಳ್ಳೆಯ ಅವಕಾಶ ಇದೆ.

ಅರಮನೆ ನಗರಿಯಲ್ಲಿ ಭರ್ಜರಿ ರಿಯಲ್ ಎಸ್ಟೇಟ್ ಮೇಳ; ಮೈಸೂರಿನಲ್ಲಿ ಆ. 22, 23ರಂದು ‘ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ’
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋImage Credit source: TV9 Network
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 18, 2026 | 12:10 PM

Share

ಅರಮನೆ ನಗರಿ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಟಿವಿ9 ಕನ್ನಡ ವತಿಯಿಂದ ಭರ್ಜರಿ ರಿಯಲ್ ಎಸ್ಟೇಟ್ ಎಕ್ಸ್​ಪೋ ಆಯೋಜಿಸಲಾಗುತ್ತಿದೆ. ಶರಣ್ಯ ಫಾರ್ಮ್ಸ್ ಪ್ರಸ್ತುತಪಡಿಸುವ ‘ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ’ ಇದೇ ತಿಂಗಳು (ಆಗಸ್ಟ್) 22 ಮತ್ತು 23ರಂದು ನಡೆಯಲಿದೆ. ನಿಮ್ಮ ಕನಸಿನ ಮನೆ, ನಿವೇಶನ (ಪ್ಲಾಟ್), ವಿಲ್ಲಾ, ಫಾರ್ಮ್‌ಲ್ಯಾಂಡ್ ಅಥವಾ ಕಮರ್ಷಿಯಲ್ ಪ್ರಾಪರ್ಟಿ ಖರೀದಿಸಲು ಬಯಸುವವರಿಗೆ ಇದೊಂದು ಸುವರ್ಣಾವಕಾಶ.

ಈ ರಿಯಲ್ ಎಸ್ಟೇಟ್ ಎಕ್ಸ್‌ಪೋದಲ್ಲಿ ನಂಬಿಕಸ್ಥ ಡೆವಲಪರ್‌ಗಳು ಮತ್ತು ಬಿಲ್ಡರ್‌ಗಳ 100ಕ್ಕೂ ಹೆಚ್ಚು ಪ್ರಾಜೆಕ್ಟ್‌ಗಳು ಒಂದೇ ಸೂರಿನಡಿ ಲಭ್ಯವಿರಲಿವೆ. ನಿಮ್ಮ ಬಜೆಟ್ ಮತ್ತು ಅಗತ್ಯಕ್ಕೆ ತಕ್ಕಂತೆ ವಿವಿಧ ಆಯ್ಕೆಗಳನ್ನು ಪರಿಶೀಲಿಸಿ ನಿಮಗೆ ಸೂಕ್ತವಾದ ಆಸ್ತಿಯನ್ನು ಆಯ್ಕೆ ಮಾಡಿಕೊಳ್ಳಬಹುದು.

ಸಾಲ ಸೌಲಭ್ಯ ಹಾಗೂ ವಿಶೇಷ ಬಹುಮಾನಗಳು

ಬ್ಯಾಂಕ್ ಸಾಲ ಸೌಲಭ್ಯ: ಮನೆ ಅಥವಾ ಆಸ್ತಿ ಖರೀದಿಗೆ ಆರ್ಥಿಕ ನೆರವು ಬೇಕಾದವರಿಗಾಗಿ, ಪ್ರಮುಖ ಬ್ಯಾಂಕ್‌ಗಳು ಸುಲಭ EMI ಆಯ್ಕೆಗಳೊಂದಿಗೆ ಗೃಹ ಸಾಲದ ವಿವರಗಳನ್ನು ಒದಗಿಸಲಿವೆ.

ಆಕರ್ಷಕ ಬಹುಮಾನಗಳು: ಎಕ್ಸ್‌ಪೋಗೆ ಭೇಟಿ ನೀಡುವ ಸಾರ್ವಜನಿಕರಿಗಾಗಿ ಚಿನ್ನದ ನಾಣ್ಯಗಳು, ಹಾಸಿಗೆಗಳು (Mattresses) ಮತ್ತು ಹಲವು ಆಕರ್ಷಕ ಗಿಫ್ಟ್ ಹ್ಯಾಂಪರ್‌ಗಳನ್ನು ಗೆಲ್ಲುವ ಅವಕಾಶವಿದೆ.

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ ವಿವರಗಳು

  • ದಿನಾಂಕ: ಆಗಸ್ಟ್ 22 ಮತ್ತು 23
  • ಸಮಯ: ಬೆಳಿಗ್ಗೆ 10:00 ರಿಂದ ಸಂಜೆ 7:00 ರವರೆಗೆ
  • ಸ್ಥಳ: ರಾಜೇಂದ್ರ ಕಲಾಮಂದಿರ, ರಾಮಾನುಜ ರಸ್ತೆ, ಜೆಎಸ್‌ಎಸ್ ಆಸ್ಪತ್ರೆ ಹತ್ತಿರ, ಮೈಸೂರು
  • ಪ್ರವೇಶ: ಉಚಿತ

ನಿಮ್ಮ ಕುಟುಂಬದೊಂದಿಗೆ ‘ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ’ಗೆ ಭೇಟಿ ನೀಡಿ, ಡೆವಲಪರ್‌ಗಳೊಂದಿಗೆ ನೇರವಾಗಿ ಮಾತನಾಡಿ ನಿಮ್ಮ ಕನಸಿನ ಆಸ್ತಿಯನ್ನು ನಿಮ್ಮದಾಗಿಸಿಕೊಳ್ಳಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ