
2026ರ ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು 53.47 ಲಕ್ಷ ಕೋಟಿ ರೂ ಮೊತ್ತದ ಬಜೆಟ್ (Union Budget 2026) ಮಂಡಿಸಿದ್ದಾರೆ. ಇದೂವರೆಗಿನ ಅತಿದೊಡ್ಡ ಗಾತ್ರದ ಬಜೆಟ್ ಇದಾಗಿದೆ. ಕೆಲ ಪ್ರಮುಖ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಯಶಸ್ವಿಯಾದ ಅನೇಕ ಹಳೆಯ ಯೋಜನೆಗಳನ್ನು ಮುಂದುವರಿಸಲಾಗಿದೆ. ನೀತಿ ಸ್ಥಿರತೆಯಿಂದ ಈ ಬಜೆಟ್ ಗಮನ ಸೆಳೆದಿದೆ. ಭವಿಷ್ಯದ ದೃಷ್ಟಿಯಲ್ಲಿ ರೂಪುಗೊಂಡ ಬಜೆಟ್ ಎಂದು ಹಲವು ವಿಶ್ಲೇಷಕರು ಹೇಳುತ್ತಿದ್ದಾರೆ.
ಇದನ್ನೂ ಓದಿ: ತತ್ಕ್ಷಣದ ಪರಿಹಾರ ಮತ್ತು ಭವಿಷ್ಯದ ಪ್ರಗತಿ ಮಧ್ಯೆ ನೀತಿ ಸೇತುವಾಗಿರುವ ಬಜೆಟ್ 2026
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ