ಚಾಲೆಂಜಿಂಗ್​ ಸ್ಟಾರ್​​ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸ್ಯಾಂಡಲ್‍ವುಡ್

  • Team Veegam
  • Published On - 16:57 PM, 25 Apr 2019

ಬೆಂಗಳೂರು: ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 42ನೇ ವರ್ಷದ ಹುಟ್ಟುಹಬ್ಬಕ್ಕೆ ಸ್ಯಾಂಡಲ್‍ವುಡ್ ಸ್ಟಾರ್ಸ್ ಗಳು ಹಾಗೂ ನಿರ್ದೇಶಕ, ನಿರ್ಮಾಪಕರು ತುಂಬು ಹೃದಯದಿಂದ ಶುಭಾಶಯ ಕೋರಿದ್ದಾರೆ.

ನಟಿ ಸುಮಲತಾ, ರಕ್ಷಿತಾ ಪ್ರೇಮ್, ನಟ ಜಗ್ಗೇಶ್, ನೆನಪಿರಲಿ ಪ್ರೇಮ್, ಧ್ರುವ ಸರ್ಜಾ, ಆದಿತ್ಯ, ನಿರ್ದೇಶಕರಾದ ಪವನ್ ಒಡೆಯರ್, ಸಂತೋಷ್ ಆನಂದ್ ರಾಮ್, ಎಪಿ ಅರ್ಜುನ್ ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ದರ್ಶನ್​ಗೆ ಟ್ವೀಟ್ ಮಾಡಿ ಶುಭಹಾರೈಸಿದ್ದಾರೆ.